24.4 C
ಪುತ್ತೂರು, ಬೆಳ್ತಂಗಡಿ
August 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya
ಕನ್ಯಾಡಿ | : ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಕಾಲಿಗೆ ಕಚ್ಚಿ ಗಂಭಿರ ಗಾಯಗೊಳಿಸಿದ ಘಟನೆ ಜ.16ರಂದು ಬೆಳಿಗ್ಗಿನ ಜಾವ ಕನ್ಯಾಡಿ | ಗ್ರಾಮದ ಅಂಡಿರ್‌ಮಾರ್ ಎಂಬಲ್ಲಿ ಸಂಭವಿಸಿದೆ. ಕನ್ಯಾಡಿ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya
ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya
ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya
ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya
ವೇಣೂರು: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಲಾಯಿಲದಲ್ಲಿರುವ ನೂರೂಲ್‌ಹುದಾ ಕಟ್ಟಡದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನೂತನವಾಗಿ ಆರಂಭಿಸಿದ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಕಂಪ್ಯೂಟರ್ಸ್, ವಾಟರ್ ಪ್ಯೂರಿಫಯರ್, ‌ಸೆಕ್ಯೂರಿಟಿ ಸಿಸ್ಟಮ್ ಜ.15ರಂದು ಶುಭಾರಂಭಗೊಂಡಿತು. ಸಹ ಸಂಸ್ಥೆಯ ಉದ್ಘಾಟನೆಯನ್ನು ಲಾಯಿಲ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya
ಹತ್ಯಡ್ಕ: ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನವರ ಮಾರಿಗುಡಿ ಇಲ್ಲಿನ ವಾರ್ಷಿಕ ಮಾರಿ ಪೂಜೆ ಉತ್ಸವ ಜ. 13 ರಂದು ನಡೆಯಿತು. ಆದಿ ಮನೆ ಮೊಕ್ತೇಸರರಾದ ಶ್ರೀಮಾತಿ ಪರಮೇಶ್ವರಿ ಇವರ ಮನೆಯಿಂದ ಭಂಡಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತ ಬರುತ್ತಿರುವ ಶೀತಲ್ ಜೈನ್ ಮಾಲಕತ್ವದ ಪವರ್ ಆನ್ ಸಂಸ್ಥೆಯು ದಶಕದ ಸಂಭ್ರಮದಲ್ಲಿದೆ. ಉತ್ತಮ ಗುಣಮಟ್ಟದ ವಸ್ತುಗಳ ಪೂರೈಕೆಯೊಂದಿಗೆ ಜನರ ಪ್ರೀತಿ ವಿಶ್ವಾಸ ಗಳಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya
ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನೈನಾಡು ಸಮೀಪದ ಪಿಲಾತಬೆಟ್ಟು ನಿನ್ಯಾರು ಎಂಬಲ್ಲಿ ಒಂದುವರೆ ವರ್ಷದ ಚಿರತೆಯೊಂದು ಸೆರೆಯಾದ ಬಗ್ಗೆ ಜ.15 ರಂದು ವರದಿಯಾಗಿದೆ. ಅರೆಪ್ರಜ್ಞಾ ಸ್ಥಿತಿಯಲ್ಲಿ...
error: Content is protected !!