26.6 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಕುರಿಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಅ.8ರಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಲಾರಿ ರಸ್ತೆ ಬದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಧಾರ್ಮಿಕ ಮುಖಂಡ ಡಿ. ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya
ಬೆಳ್ತಂಗಡಿ: ಕ್ಲಿನಿಕ್‌ಗೆ ಕಿಡಿಗೇಡಿಗಳಿಂದ ಬೆಂಕಿ ದುರಂತದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ತೀವ್ರ ಆಘಾತವಾಗಿದೆ. ನಾವೂರು ಗ್ರಾಮ ಹಾಗೂ ಬೆಳ್ತಂಗಡಿ ತಾಲೂಕಿನ ಹೆಸರನ್ನು ಇಡೀ ರಾಷ್ಟ್ರಮಟ್ಟದಲ್ಲಿ ಹೆಮ್ಮೆಯಿಂದ ಗುರುತಿಸುವಂತೆ ಮಾಡಿದ ಡಾ. ಪ್ರದೀಪ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಶಾಕ್: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ಮನೆಯ ಬಳಿಯ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಅಜಿಕುರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕೃತ್ಯ ಖಂಡನಾರ್ಹ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya
ಬೆಳ್ತಂಗಡಿ: ನಾವೂರಿನ ಡಾ. ಪ್ರದೀಪ್ ಅವರ ಆರೊಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವ ಕೃತ್ಯ ಅತ್ಯಂತ ಹೇಯ ಕೃತ್ಯವಾಗಿದೆ.ಸುಸಂಸ್ಕೃತ ಸಮಾಜ ತಲೆತಗ್ಗಿಸುವ ಕಾರ್ಯವಾಗಿದೆ. ಡಾ ಪ್ರದೀಪ್ ಅವರು ಸಮಾಜಮುಖಿ ಹಲವಾರು ಕಾರ್ಯವನ್ನು ಮಾಡಿಕೊಂಡು ಬಂದಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಯುವ ಉದ್ಯಮಿ ಸ್ವರೂಪ್ ಶೇಖರ್ ಖಂಡನೆ

Suddi Udaya
ನಾವೂರು: ಕಳೆದ 27 ವರ್ಷಗಳಿಂದ ಶೇಖರ್ ಪೂಜಾರಿ ಅವರ ಮಾಲಕತ್ವದ ಸ್ವಾತಿ ಬಿಲ್ಡಿಂಗ್‌ನಲ್ಲಿ ಡಾ. ಪ್ರದೀಪ್ ನಾವೂರು ಅವರು ಆರೋಗ್ಯ ಕ್ಲಿನಿಕ್ ನಡೆಸಿಕೊಂಡು ಬರುತ್ತಿದ್ದು, ಸರ್ವಧರ್ಮೀಯರಿಗೂ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವ ಅವರ ಕ್ಲಿನಿಕ್‌ಗೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಅ.8: ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ವಿದ್ಯುತ್ ಕಂಬಗಳ ಸ್ಥಳಾಂತರ ಹಾಗೂ ಬೆಳ್ತಂಗಡಿ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ. 8ರಂದು ಬೆಳ್ತಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ, ಉಜಿರೆ ವತಿಯಿಂದ 4ನೇ ತರಗತಿಯಿಂದ 7 ನೇ ತರಗತಿಯವರೆಗಿನ ಬಾಲಕಿಯರಿಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಅ. 6 ರಂದು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್‌ಗೆ ಕಿಡಿಗೇಡಿಗಳಿಂದ ಬೆಂಕಿ: ಆಯುಷ್ ಫೆಡರೇಶನ್ ತೀವ್ರ ಖಂಡನೆ

Suddi Udaya
ಬೆಳ್ತಂಗಡಿ: ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಶನ್ ಆಫ್ ಇಂಡಿಯಾ, ಬೆಳ್ತಂಗಡಿ ಬ್ರಾಂಚ್ ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಚಾರ್ಮಾಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಅರೆಕ್ಕಲ್ ಬಾವುಚ್ಚ ನಿಧನ

Suddi Udaya
ಬೆಳ್ತಂಗಡಿ: ಎಂ.ಜೆ.ಎಂ. ಕಕ್ಕಿಂಜೆ ಜಮಾಅತ್‌ನ ಮಾಜಿ ಅಧ್ಯಕ್ಷ, ಚಾರ್ಮಾಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಹಾಗೂ ಬೆಳ್ತಂಗಡಿ ತಾಲ್ಲೂಕಿನ ಹಿರಿಯ ರಾಜಕಾರಣಿ ಅರೆಕ್ಕಲ್ ಬಾವುಚ್ಚ (ಮಮ್ಮಿ ಕುಂಞ) (75ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿವ್ಯಜ್ಯೋತಿ ಆಂ.ಮಾ. ಶಾಲೆಯಲ್ಲಿ ಜೂನಿಯ‌ರ್ ಜೆಸಿ ಘಟಕದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

Suddi Udaya
ಕೊಕ್ಕಡ: ಕಳೆಂಜ ಗ್ರಾಮದ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೆಸಿಐ ಕೊಕ್ಕಡ ಕಪಿಲ ಹಾಗೂ ಶಾಲೆಯ ಜಂಟಿ ಸಹಯೋಗದಲ್ಲಿ ಜೂನಿಯ‌ರ್ ಜೆಸಿ ಘಟಕದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.ಜೂನಿಯರ್ ಜೆಸಿ ಘಟಕದ...
error: Content is protected !!