ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ
ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ...
