ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವವು ಜ.22 ರಿಂದ 24 ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ.12 ರಂದು...
