ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು, ಇಂದು ಸಂಜೆಯ ಹೊತ್ತಿಗೆ ಶಿರ್ಲಾಲು ಪೇಟೆಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯ ಮಾಧವ ಸುದ್ದಿ ಉದಯಕ್ಕೆ ತಿಳಿಸಿರುತ್ತಾರೆ. ತಾಲೂಕಿನಾದ್ಯಂತ...
