November 6, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya
ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಮೇ 31 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಧರ್ಮಸ್ಥಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಭದ್ರತಾ ಹಿತದೃಷ್ಟಿಯಿಂದ ಮೇ 30 ಮತ್ತು 31 ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಪಡಿತರ ಪಡೆಯಲು ಸರ್ವರ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಕಾದು ಕಾದು ಬಸವಳಿಯುತ್ತಿದ್ದಾರೆ. ಮೇ 15ರಂದು ಈ ತಿಂಗಳ ಪಡಿತರ ವಿತರಣೆ ನ್ಯಾಯಬೆಲೆ ಅಂಗಡಿಗಳಲ್ಲಿ ಆರಂಭವಾಗಿದ್ದು, ಆರಂಭದಿಂದಲೂ ಸರ್ವರ್ ಸಮಸ್ಯೆ ಕಂಡು ಬಂದಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ಇಲ್ಲಿನ ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದುಲ್ ಅಲ್ಹಾ ಬಕ್ರೀದ್ ಹಬ್ಬ ಆಚರಣೆ ನಡೆಯಿತು.ಖತೀಬ್ ಮನ್ಸೂರು ಸ‌ಅದಿ ಖುತುಬಾ ಪಾರಾಯಣಕ್ಕೆ ನೇತೃತ್ವ ನೀಡಿ ಸಂದೇಶ ಪ್ರಭಾಷಣ ಅಧ್ಯಕ್ಷ ಬದ್ರುದ್ದೀನ್ ಲೆತೀಫಿ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya
ಉಜಿರೆ: ಜೆಸಿಐ ಉಜಿರೆ ಸಿಟಿ ಮತ್ತು ಮಹಿಳಾ ಜೆಸಿ ವಿಭಾಗದಿಂದ ವಲಯದ ಕಾರ್ಯಕ್ರಮ ಪ್ರಯಾಸ್ ಡೇ ಪ್ರಯುಕ್ತ ಮೇ 28ರಂದು ಸಬರಬೈಲ್ ಲೇಡೀಸ್ ಹಾಸ್ಟೆಲ್‌ನಲ್ಲಿ ಮನಸ್ಸು ಮತ್ತು ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya
ಉಜಿರೆ : ಪ್ರತಿಯೊಬ್ಬ ಸಾಧಕ ವಿದ್ಯಾರ್ಥಿಯ ಹಿಂದೆ ನಿರಂತರ ಪ್ರಯತ್ನ ಮತ್ತು ಏಕಾಗ್ರತೆಯ ಜೊತೆಗೆ ಪೋಷಕರ ಪ್ರೋತ್ಸಾಹ ಹಾಗೂ ಗುರು ಹಿರಿಯರ ಮಾರ್ಗದರ್ಶನವಿರುತ್ತದೆ. ನಕಾರಾತ್ಮಕ ಚಿಂತನೆಗಳಿಗೆ ತಲೆದೂಗದೆ ಸಕಾರಾತ್ಮಕ ಯೋಚನೆ ಮತ್ತು ಯೋಜನೆಗಳಿಂದ ಯಶಸ್ಸನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು. ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಮೇ 28...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2026-27 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ನಡೆಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅಪಾರ ಅನುಭವವನ್ನು ಪಡೆದುಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಜನಮನ್ನಣೆಗಳಿಸಿರುವ ಛಾಯಾಗ್ರಾಹಕ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ನೂತನವಾಗಿ ಪ್ರಾರಂಭಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು...
error: Content is protected !!