24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನನ್ನು ಮರಳಿ ಹಸ್ತಾಂತರಿಸಿ: ನ್ಯಾಯ ಸಿಗುವವರೆಗೆ ಹೋರಾಟ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಒತ್ತಾಯ: ಸಂರಕ್ಷಣಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ರೈ ರವರಿಂದ ಪತ್ರಿಕಾಗೋಷ್ಠಿ

Suddi Udaya
ಪುತ್ತೂರು: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಕೆಗೆ ಕಾಯ್ದಿರಿಸಲಾದ ಜಮೀನನ್ನು ಅತಿಕ್ರಮಣದಿಂದ ಮುಕ್ತಗೊಳಿಸಿ, ಮರಳಿ ದೇವಸ್ಥಾನಕ್ಕೆ ಹಸ್ತಾಂತರಿಸಬೇಕು. ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಗಳು ಮತ್ತೊಮ್ಮೆ ನಿರ್ಲಕ್ಷ್ಯ ತೋರಿದರೆ, ದೇವಸ್ಥಾನಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌.ಡಿ.ಎಂ.ಐಟಿ ಕೆಎಸ್‌ಸಿಎಸ್‌ಟಿ ಜೊತೆ ಅಧಿಕೃತ ಒಪ್ಪಂದ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ (ಎಸ್‌ಡಿಎಂಐಟಿ), ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ), ಸಹಯೋಗದೊಂದಿಗೆ ಎಸ್‌ಡಿಎಂಐಟಿಯ ಬೌದ್ಧಿಕ ಆಸ್ತಿ ಹಕ್ಕುಗಳ ಘಟಕವನ್ನು ಉದ್ಘಾಟಿಸಲಾಯಿತು. ಇದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್‌ನಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಆಂಬುಲೆನ್ಸ್ ಕೊಡುಗೆ: ಉಡುಪಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಬಳಕೆಗೆ ಹಸ್ತಾಂತರ

Suddi Udaya
ಉಜಿರೆ : ಕರ್ನಾಟಕ ಬ್ಯಾಂಕ್ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಫೋರ್ಸ್ ಮೋಟರ್ಸ್ ಲಿಮಿಟೆಡ್ ಕಂಪನಿಯ ತೂಫಾನ್ ಮಾದರಿಯ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಭಾರಿ ಮಳೆಗೆ ಸೋಜಾ ಎಲೆಕ್ಟ್ರಾನಿಕ್ಸ್‌ಗೆ ನುಗ್ಗಿದ ಮಳೆನೀರು: ಮಾಲಕರ ಕಣ್ಣೀರು,ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿ

Suddi Udaya
ಬೆಳ್ತಂಗಡಿ: ಇಂದು ಸುರಿದ ಭಾರಿ ಮಳೆಯಿಂದ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಜಲಾವೃತಗೊಂಡಿದ್ದು, ಮಳೆ ನೀರು ಸೋಜಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ಸ್ ಮಳಿಗೆಗೆ ನುಗ್ಗಿದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಎನ್. ಜೆ. ಕಡಂಬ ಅವರಿಗೆ ಶ್ರದ್ಧಾಂಜಲಿ

Suddi Udaya
ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇತ್ತೀಚೆಗೆ ನಿಧನರಾದ ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ, ಹಾಗೂ ಬೆಳ್ತಂಗಡಿ ಸಿಐ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್.ಜೆ ಕಡಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಡಾ.ಪ್ರದೀಪ್‌ರವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಬಡಕ್ಕಾವುಗುತ್ತು ರಕ್ಷಿತ್ ನ್ಯಾಯಾಲಯಕ್ಕೆ ಅರ್ಜಿ

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ, ವೈಷಮ್ಯದ ಕಾರಣದಿಂದ ಇತರ ವ್ಯಕ್ತಿಗಳ ಮೇಲೆ ಅನುಮಾನವಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಸ.ಹಿ. ಪ್ರಾ. ಹಾಗೂ ಪ್ರೌಢಶಾಲೆಯಲ್ಲಿ “ಗುರುವಂದನಾ ಮತ್ತು ಸ್ನೇಹ ಸಮ್ಮಿಲನ” ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
ನಾವೂರು : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ನಾವೂರು ಸಂಸ್ಥೆಯ 2009-2010ನೇ (2009-2010) ಸಾಲಿನ ಬ್ಯಾಚ್ ವಿದ್ಯಾರ್ಥಿಗಳು ಆಯೋಜಿಸಲಿರುವ “ಗುರುವಂದನಾ ಮತ್ತು ಸ್ನೇಹ ಸಮ್ಮಿಲನ” ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಯತಿ ನೃತ್ಯ ನಿಕೇತನದಲ್ಲಿ ಸರಸ್ವತಿ ಪೂಜೆ ಹಾಗೂ ಗೆಜ್ಜೆ ಪೂಜೆ

Suddi Udaya
ಮಡಂತ್ಯಾರು: ನಿಯತಿ ನೃತ್ಯ ನಿಕೇತನದ ವತಿಯಿಂದ ಸೋಮವಾರ ಮಡಂತ್ಯಾರಿನ ಬಸವನಗುಡಿಯ ವಿಶ್ವಕರ್ಮ ಸಭಾಭವನದಲ್ಲಿ ಸರಸ್ವತಿ ಪೂಜೆ ಹಾಗೂ ಗೆಜ್ಜೆ ಪೂಜಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ನಿಯತಿ ನೃತ್ಯ ನಿಕೇತನದ ಮಾತೃಶಾಖೆಯಾದ ಮಡಂತ್ಯಾರಿನಲ್ಲಿ ನಡೆದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಡಾ| ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 59ನೇ ವರ್ಧoತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 59ನೇ ವರ್ಧoತ್ಯುತ್ಸವ ಸoಭ್ರಮದ ಪ್ರಯುಕ್ತ ಅವರನ್ನು ಭೇಟಿ ಮಾಡಿ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.29-30: ಉಜಿರೆ ಎಸ್.ಡಿ.ಎಮ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ -SPARDHAM 2026

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಜಿರೆಯ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (SDMIT) ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ, ತಾಂತ್ರಿಕ ಕೌಶಲ್ಯ ಹಾಗೂ ಕ್ರೀಡಾಸ್ಫೂರ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅ....
error: Content is protected !!