November 6, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರವು “ಸಕಾರಾತ್ಮಕ ಮಾನಸಿಕ ವರ್ತನೆ ಯ ಕುರಿತಾದ ಕಾರ್ಯಾಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ಉಜಿರೆಯ ಮನೋವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

Suddi Udaya
ಕಕ್ಕಿಂಜೆ: ಅಣಿಯೂರು ಕಕ್ಕಿಂಜೆ ಪ್ರಾಥಮಿಕ ಶಾಲೆಯ ಕೊಠಡಿಯ ಬೀಗ ಮುರಿದು ಕಳ್ಳರು ಒಳನುಗಿದ್ದ ಘಟನೆ ಮೇ 20 ರಂದು ನಡೆದಿದೆ. ವಿಷಯ ತಿಳಿದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya
ಅಳದಂಗಡಿ: ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ ಮೇ.21 ರಂದು ಅಳದಂಗಡಿಯಲ್ಲಿ ಅದ್ದೂರಿಯಾಗಿ ಜರುಗಿತು. ಕಾಯ೯ಕ್ರಮವನ್ನು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಕುಲಶೇಖರ ಮಂಗಳೂರಿನ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya
ಗುರುವಾಯನಕೆರೆ: ಗುರುವಾಯನಕೆರೆಯ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ರಾಜ್ಯ (NCERT) ಮತ್ತು CBSE ಪಠ್ಯಕ್ರಮದಲ್ಲಿ ಕಲಿಯುತ್ತಿರುವ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಾಂತ್ಯದ ತರಗತಿಯು ಪ್ರತಿ ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya
ಧರ್ಮಸ್ಥಳ: 2026 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳು ಬಂದಿರುತ್ತವೆ. ವಿದ್ಯಾರ್ಥಿಗಳಾದ ಕುಮಾರಿ ಮಾಧುರ್ಯ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ವಿದ್ಯಾರ್ಥಿಗಳಿಗೆ ವ್ವ್ಯಕ್ತಿತ್ವ ವಿಕಸನಾ ಮಾಹಿತಿ‌ ಶಿಬಿರ

Suddi Udaya
ಗುರುವಾಯನಕೆರೆ ತಣ್ಣೀರುಪಂಥ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರವು ಪ್ರಾರಂಭವಾಯಿತು. ತಣ್ಣೀರುಪಂಥ ಶ್ರೀ ಶಾರದಾಂಬ ಭಜನಾ ಮಂದಿರ ಕಾರ್ಯದರ್ಶಿ ದೇಜಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಮೇ.25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27 ನೇ ಸಾಲಿನ ಶೈಕ್ಷಣಿಕ...
error: Content is protected !!