ಕಳೆಂಜ : ಇಲ್ಲಿಯ ಶಿಬರಾಜೆ ಬೈಲು ನೆಕ್ಕರಾಜೆ ನಿವಾಸಿ ಅಣ್ಣು ಗೌಡ (80ವ) ರವರು ಇಂದು (ಮೇ 16 ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಎಲ್ಯಕ್ಕ, ಪುತ್ರಿ ಕುಸುಮಾವತಿ, ಪುತ್ರ ಭಾಸ್ಕರ...
ಪದ್ಮುಂಜ: ಇಲ್ಲಿಯ ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ (74ವ) ರವರು ಕಿಡ್ನಿ ವೈಫಲ್ಯದಿಂದ ಮೇ 16ರಂದು ನಿಧನರಾದರು. ಇವರು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ...
ಬೆಳ್ತಂಗಡಿ: ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಸರಸ್ವತಿ (52) ಎಂಬ ಮಹಿಳೆ ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಪರೀಕ್ಷಿಸಿ ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾ.ವೆಂಕಟಸ್ವಾಮಿ ಯವರ...
ಬೆಳ್ತಂಗಡಿ: ಯೋಗ ಗುರು ಕುಶಾಲಪ್ಪ ಗೌಡ ಆವಿಷ್ಕಾರ ಯೋಗ ಹಾಗೂ ಶ್ರೀಮತಿ ಕಸ್ತೂರಿ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹ ಮಂಗಳೂರು ಇಲ್ಲಿನ ಕೈದಿಗಳಿಗೆ ಯೋಗಾ ತರಬೇತಿ ಹಾಗೂ ಬೋಧನೆಯನ್ನು ನೀಡಲಾಯಿತು. ತರಬೇತಿಯ ಸಂದರ್ಭದಲ್ಲಿ ನಿತ್ಯ...
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಪ್ರತೀ ವರ್ಷ ನೀಡುವ ಪುಸ್ತಕ ವಿತರಣ ಸಮಾರಂಭದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಫಾರಂ ಮೇ.15 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾದೀಶರಾದ...
ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ...
ನಾರಾವಿ: ಕುತ್ಲೂರು ಗ್ರಾಮದ ಅರಸ್ ಕಟ್ಟೆ ಪ್ರದೇಶದಲ್ಲಿ ಮೇ.14 ಸುರಿದ ಭಾರಿ ಮಳೆಗೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕೂರುಳಿದ್ದು ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿರುಗಾಳಿಯಿಂದಾಗಿ ಮರ ಮತ್ತು...
ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ...
ಉಜಿರೆ: ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಟಿ.ವಿ ಟೆಕ್ನಿಷಿಯನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ...
ಬೆಳ್ತಂಗಡಿ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್, ಬೆಳ್ತಂಗಡಿ ತಾಲೂಕು ಘಟಕದ ಸದಸ್ಯರ ವತಿಯಿಂದ ಗೋಗ್ರಾಸವಾಗಿ ಕಳೆಂಜ ನಂದಗೋಕುಲ ಗೋಶಾಲೆಗೆ ರೂ. 27,003 ನೀಡಿರುತ್ತಾರೆ....