August 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya
ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ವೇಣೂರು ಇಲ್ಲಿಗೆ OSAAT ಸಂಸ್ಥೆಯ ನೆರವಿನಿಂದ ಐದು ತರಗತಿ ಕೊಠಡಿಗಳು ,ಬಾಲಕಿಯರಿಗೆ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಯನ್ನು 1.25 ಕೋಟಿ ರೂಪಾಯಿ ವೆಚ್ಚದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya
ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟು ಇಲ್ಲಿಯ ಮುಖ್ಯ ಶಿಕ್ಷಕ ಭಾಸ್ಕರ ಇವರಿಗೆ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಕನ್ನಡ ಶಾಲೆ ಉಳಿಸಿ 2025 ಟಾಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya
ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಜಿಲ್ಲಾ ಮಹಿಳಾ ಅಭ್ಯಾಸ ವರ್ಗವು ಡಿ.2 ರಂದು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಜರುಗಿತು. ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya
ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಡಿ.2ರಂದು  ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲರು ಗೌರವಿಸಿದರು. ಆಮಂತ್ರಣ ಪರಿವಾರದ ವಿಜಯ ಕುಮಾರ್...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಮಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನ.29 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ವಾಲಿಬಾಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ 14ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya
ಉರುವಾಲು: ಭಕ್ತರ ಅಭೀಷ್ಟಗಳನ್ನು ಈಡೇರಿಸುವ, ವಿಘ್ನಗಳನ್ನು ನಿವಾರಿಸುವ ಆನೆ ಮುಖದ ಪ್ರಥಮ ಪೂಜಿಪ ದೇವ ಗಣಪತಿಯನ್ನು ಭಜನೆಯ ಮೂಲಕ ಸುಗಿಸಿಕೊಂಡು ಬರುತ್ತಿರುವ ಕುಪ್ಪೆಟ್ಟಿಯ ಗಣೇಶ ಭಜನಾ ಮಂದಿರದಲ್ಲಿ ಲೋಕಾ ಕಲ್ಯಾಣಕ್ಕಾಗಿ ಅಥರ್ವಶೀರ್ಷ ಗಣಯಾಗ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಡಿ.7 ರಂದು ದಿ.ಕೆ.ವಸಂತ ಬಂಗೇರ ಸಭಾ ವೇದಿಕೆ ಜೂನಿಯರ್ ಕಾಲೇಜು ಮೈದಾನ, ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya
ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ...
error: Content is protected !!