ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ
ಬೆಳ್ತಂಗಡಿ: ತಾಲೂಕಿನಲ್ಲಿ ಜನರ ಬಳಿ ಆಡಳಿತವನ್ನು ಕೊಂಡೊಯ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದ್ದು ನ.29ರಂದು ತಾಲೂಕಿನ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಗ್ರಾಮ ಪಂಚಾಯತ್ ಸಭಾ ಭವನಗಳಲ್ಲಿ ಜರುಗಿತು....
