23.6 C
ಪುತ್ತೂರು, ಬೆಳ್ತಂಗಡಿ
October 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ವೀಲ್ ಚೆಯರ್ ಹಸ್ತಾಂತರ

Suddi Udaya
ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ 592 ನೇ ಸೇವಾ ಯೋಜನೆಯ ಬೆಳ್ತಂಗಡಿ ತಾಲೂಕು ನಗರ ಪುನರ್ ವಸತಿ ಕಾರ್ಯಕರ್ತರಾದ ಫೌಝಿಯಾ ಇವರ ಮಾರ್ಗದರ್ಶನದಲ್ಲಿ ದಾನಿಗಳ ಸಹಾಯದ ಮೂಲಕ ಬೆಳ್ತಂಗಡಿ ಗುರಿಂಗಣ ಸಮೀಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ 115ನೇ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ಮಂಗಳೂರು: ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂಧಿನಗರ ಮಂಗಳೂರು, ನೇಶನಲ್ ಸರ್ವೀಸ್‌ ಸ್ಕೀಮ್‌, ಯೂತ್ ರೆಡ್‌ ಕ್ರಾಸ್‌, ಲಯನ್ಸ್ ಮತ್ತು ಲಿಯೋ ಕ್ಲಬ್‌ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ತರಬೇತಿ

Suddi Udaya
ಉಜಿರೆ: ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಫೌಂಡೇಶನ್ ತರಬೇತಿ ತರಗತಿಯನ್ನು ಉದ್ಘಾಟಿಸಲಾಯಿತು. ಪರೀಕ್ಷಾ ಅಕಾಡೆಮಿಯ ಸಿಎಸ್ ಹರ್ಷಿಳಾ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳೆ ವಿಮೆ ಬಗ್ಗೆ ರೈತರ ಪರವಾಗಿ ಗಮನಹರಿಸಬೇಕಿದೆ: ಮೋಹನ್ ಗೌಡ ಕಲ್ಮಂಜ

Suddi Udaya
ಬೆಳ್ತಂಗಡಿ: ಈ ವರ್ಷ ರೈತರಿಗೆ ಬೆಳೆ ವಿಮೆ ಕಳೆದ ವರ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ದೊರೆಯುತ್ತಿರುವುದು ಬೇಸರದ ಸಂಗತಿ. ರೈತರು ಕಷ್ಟದ ಸಮಯದಲ್ಲಿ ನೆರವಾಗಲಿ ಎಂಬ ಉದ್ದೇಶದಿಂದಲೇ ಪ್ರತಿವರ್ಷ ವಿಮೆ ಪ್ರೀಮಿಯಂ ಪಾವತಿಸುತ್ತಾರೆ. ಆದರೆ ಬೆಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮ- ಶೈಕ್ಷಣಿಕ ಸಾಧಕರಿಗೆ ‘ಎಕ್ಸೆಲ್ ವಿದ್ಯಾಭೂಷಣ ಪ್ರಶಸ್ತಿ’ ಪ್ರದಾನ

Suddi Udaya
ಗುರುವಾಯನಕೆರೆ: ನಾನು ಎಕ್ಸೆಲ್ ಏಕೆ ವಿಭಿನ್ನ ಎಂದು ಹಲವು ಬಾರಿ ಚಿಂತಿಸುತ್ತಿದ್ದೆ. ಈ ಕಾರ್ಯಕ್ರಮಕ್ಕೆ ಆಗಮಿಸಿ ಇಲ್ಲಿ ನಡೆಯುತ್ತಿರುವ ಈ ಗುರು ನಮನ ಕಾರ್ಯಕ್ರಮವನ್ನು ನೋಡಿದಾಗ ನನಗೆ ನಿಜವಾಗಿಯೂ ಸಂತಸವಾಗಿದೆ ಮತ್ತು ನನ್ನ ಪ್ರಶ್ನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ: ನಾಯಿ ಮೃತಪಟ್ಟಿದ್ದು, ಸಂಕೋಲೆಯಲ್ಲಿ ತಲೆ ಮಾತ್ರ ಪತ್ತೆ,ಗ್ರಾಮಸ್ಥರಲ್ಲಿ ಆತಂಕ

Suddi Udaya
ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋದ ಘಟನೆ ಬಳಂಜ ಗ್ರಾಮದಲ್ಲಿ ಕಳೆದ ರಾತ್ರಿ ಅ 4ರಂದು ನಡೆದಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನಾಪತ್ತೆ: ನೀರುಪಾಲು ಶಂಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಬೀಚ್ ನಲ್ಲಿ ಸಮುದ್ರಕ್ಕೆ ಅ.4ರಂದು ಸಂಜೆ ಈಜಲು ಹೋಗಿದ್ದು, ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ದುರ್ಗಾ ಹೋಮ ಹಾಗೂ ವಿದ್ಯಾಸರಸ್ವತಿ ಪೂಜೆ ಮತ್ತು ನೂತನ ತರಗತಿ ಕೊಠಡಿ ಹಾಗೂ ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪಟ್ಟೂರು : ಇಲ್ಲಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನ. 6 ರಂದು ಕೆ . ಎಂ.ಶರ್ಮ ಮುಳ್ಳೇರಿಯ ಮಾರ್ಗದರ್ಶನದಲ್ಲಿ ದುರ್ಗಾ ಹೋಮ ಹಾಗೂ ವಿದ್ಯಾಸರಸ್ವತಿ ಪೂಜೆ ನಡೆಯಲಿದೆ. ಜೊತೆಗೆ ನೂತನ ತರಗತಿ ಕೊಠಡಿ ಹಾಗೂ ಕಂಪ್ಯೂಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಸ್ವರ್ಣೋದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

Suddi Udaya
ಬೆಳ್ತಂಗಡಿ : ಹಿರಿಯ ಸ್ವರ್ಣೋದ್ಯಮಿ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಸರಾಫ ಮುಳಿಯ ಶ್ಯಾಮ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಚಿನ್ನಾಭರಣ, ಬೆಳ್ಳಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌

ಏಷ್ಯನ್ ಗೇಮ್ಸ್ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಮನೆಗೆ ಭೇಟಿ ನೀಡಿ ಗೌರವಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ...
error: Content is protected !!