August 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ನೊಂದ ಬಾಲಕಿ ವೇಣೂರು ಠಾಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಉಜಿರೆ: ಉಜಿರೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಫ್ಯಾನ್ಸಿ ಉದ್ಯಮ ನಡೆಸಿಕೊಂಡು ಬರುತ್ತಿರುವ ಪ್ರಸಾದ್ ಬಿ.ಎಸ್ ಅವರ ವಿಸ್ತಾರವಾದ ರಮ್ಯಾ 1ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ನ 28 ರಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya
ಮಡoತ್ಯಾರು: ಡಾ!! ಡಿ ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಸವನಗುಡಿ ಎ ಮತ್ತು ಬಿ ಒಕ್ಕೂಟದ ವತಿಯಿಂದ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ಮತ್ತು ಬಿಸ್ಕೆಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಜೀವ ಸಂಕುಲಗಳಲ್ಲಿ ಮಾನವ ಭಿನ್ನ ಮತ್ತು ವಿಶೇಷ. ಆದರೆ ಆತ‌ ಮನುಷ್ಯತ್ವ ಮತ್ತು ಸಹಬಾಳ್ವೆಯಿಂದ ಬಾಳಬೇಕು. ನಕಾರಾತ್ಮಕ ಚಿಂತನೆಗಳು ನಮ್ಮ ಸಮಯ ಮತ್ತು ಬುದ್ಧಿಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಸಕಾರಾತ್ಮಕ ಚಿಂತನೆಗಳು ನಮ್ಮ ಮನೋಬಲವನ್ನು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya
ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಯೊಂದಿಗೆ ಪ್ರಸಿದ್ದಿ ಪಡೆದಿರುವ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಕ್ಸೆಲ್ ಅಕ್ಷರೋತ್ಸವ 2025,ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವು ನ 27 ರಂದು ಎಕ್ಸೆಲ್ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya
ಉಜಿರೆ: ಉಜಿರೆ ಪರಿಸರದಲ್ಲಿ ಕಳೆದ ಹಲವು ವರುಷಗಳಿಂದ ಗ್ರಾಹಕರ ಮನಗೆದ್ದು ಉದ್ಯಮ ಕ್ಷೇತ್ರದಲ್ಲಿ ಯಶಸ್ಸನ್ನು ಕಂಡ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಮಾಲಕತ್ವದ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya
ಬೆಳ್ತಂಗಡಿ : ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ದಿನವನ್ನು ಆಚರಿಸಿದರು. ಕಕ್ಕಿಂಜೆಯಲ್ಲಿರುವ ಪಕ್ಷದ ಬ್ಲಾಕ್ ಕಚೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು. ಶಿಕ್ಷಕಿ ಸವಿತಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದ ಆಂಧ್ರ ಪ್ರದೇಶದ ಯಾತ್ರಾರ್ಥಿಗಳ ಬ್ಯಾಗ್ ನಿಂದ ರೂ.6.79 ಲಕ್ಷ ಮೌಲ್ಯದ ೯೭ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಶೌರ್ಯ ಘಟಕ ಗುರುವಾಯನಕೆರೆ ತಾಲೂಕಿನ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ...
error: Content is protected !!