August 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಜನಜಾಗೃತಿ ವೇದಿಕೆ ಕಣಿಯೂರು ವಲಯ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಮಲ್ಲೆಂಗಲ್ಲು ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಕಾಂತಜೆ ಶ್ರೀ ಮಹಮ್ಮಯಿ ನವೋದಯ ಗುಂಪಿನ ಸದಸ್ಯರಾದ ಪದ್ಮಾವತಿಯವರು ಇತ್ತೀಚೆಗೆ ನಿಧನರಾಗಿದ್ದು ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನಲ್ಲಿ ಸರಕಾರದ (PMGY) ಜೀವನ್ ಜ್ಯೋತಿ ಸುರಕ್ಷಾ ದಿಂದ ರೂ. 2 ಲಕ್ಷ ವನ್ನು ಅವರ ವಾರಸುದಾರರ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya
ಬೆಳ್ತಂಗಡಿ : ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡ ಮೊಬಿನ್ಸ್ ಇಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯವರು ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆಯನ್ನು ಲಾಯಿಲ ಗ್ರಾಮದಲ್ಲಿ ತೆರೆದಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya
ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ ಓಡಿಲ್ನಾಳ ಗ್ರಾಮದ ಕೊಂಡೆಮಾರು ಬೈಲಿನಲ್ಲಿ ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಹಾಗೂ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯದಲ್ಲಿ ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶೌರ್ಯ ಘಟಕ ಗುರುವಾಯನಕೆರೆ, ಸ.ಹಿ.ಪ್ರಾ ಶಾಲೆ ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya
ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪ್ರಯುಕ್ತ ನಡೆದ ಅಂತರ ಶಾಲಾ ಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಉಜಿರೆ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. 9ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನ ಜಾಗೃತಿ ತಾಲೂಕು ಕೋಶಾಧಿಕಾರಿಯಾದ ಗಿರೀಶ್ ಕೆ.ಎಸ್ , ಪಾದಯಾತ್ರೆಯ ಸಮಿತಿ ಅಧ್ಯಕ್ಷ ಜಯಶಂಕರ್ ಹೆಗ್ಡೆ, ಒಕ್ಕೂಟದ...
ಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶಾಂತಿವನ ಟ್ರಸ್ಟ್ ವತಿಯಿಂದ ಡಾ.ಹೆಗ್ಗಡೆಯವರನ್ನು ಗೌರವಿಸಲಾಯಿತು. 78 ನೇ ಜನುಮ ದಿನದ ಅಂಗವಾಗಿ ಕೇಕ್ ಕಟ್ ಮಾಡಿ, ಫಲಪುಷ್ಪ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
ಉಜಿರೆ:ನ25.”ಪಡೆದ ಉಪಕಾರವನ್ನು ನೆನಪು ಮಾಡಿಕೊಂಡಾಗ ನಾವು ಕೃತಜ್ಞರಾಗುತ್ತೇವೆ ಹಾಗೂ ಪೂಜ್ಯರ ಮಾರ್ಗದರ್ಶನದೊಂದಿಗೆ ಎಸ್.ಡಿ.ಎಮ್ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಸಂಸ್ಕೃತ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಮುಂಬರುವ ಜನ್ಮದಿನದ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತ್, ತಾಲೂಕು ಭಜನಾ ಪರಿಷತ್ತು ಗುರುವಾಯನಕೆರೆ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ...
error: Content is protected !!