ಬಳಂಜ: ಬೆಳ್ತಂಗಡಿ ತಾಲೂಕಿನ ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಡಾ. ಪ್ರವೀಣ್ ಜೈನ್ ಅವರು ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಇವರು ಬಳಂಜ ಗ್ರಾಮದ ಉದ್ಯಮಿ ವಿಜಯ್ ಕುಮಾರ್ ಜೈನ್ ಮತ್ತು...
ಬೆಳ್ತಂಗಡಿ ತಾಲೂಕಿನ ಜನಪ್ರಿಯ ಸುದ್ದಿ ಉದಯ ವಾರಪತ್ರಿಕೆ 2025ನೇ ಸಾಲಿನಲ್ಲಿ ಆಯೋಜಿಸಿದ್ದ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭವು ನ.22 ರಂದು ಬೆಳ್ತಂಗಡಿ ರಕ್ಷಾ ಆರ್ಕೇಡ್‌ನಲ್ಲಿರುವ ಸುದ್ದಿ...
ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್...
ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ...
ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಥಮಿಕ...
ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು. ಅದೃಷ್ಟವಂತ ಓದುಗರಿಗೆ 25 ಮಂದಿಗೆ 25...
ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು. ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ....
ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21 ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ...
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ....
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...