ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹಾಗೂ ಎಸ್.ಐ.ಟಿ ತನಿಖೆಗೆ ತಡೆ ನೀಡಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್ ನಿರಾಕರಿಸಿದೆ. ಧರ್ಮಸ್ಥಳ ಠಾಣೆಯಲ್ಲಿ...
