ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ. ಘಟನೆ ವಿವರ: ಆರಂಬೋಡಿ...
ಶಿಶಿಲ : ಇತ್ತೀಚಿಗೆ ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ...
ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು...
ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂಡಿದೆ. ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ...
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವು ಕೇವಲ ಎರಡೇ ದಿನಗಳು ಬಾಕಿಯಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು...
ನೆರಿಯ: ಸಿಯೋನ್ ಅಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.12.10.2024ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು...
ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ. 20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ...
ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10ರಂದು ಶುಭಾರಂಭಗೊಂಡಿತು. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಕಿಶೋರ್ ಪಿ. ಉದ್ಘಾಟಿಸಿ ಶುಭ ಹಾರೈಸಿದರು. ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಮುಖ್ಯ...
ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12...
ಉಜಿರೆ: ಶಿಕ್ಷಣದ ಜೊತೆ ಸಂಸ್ಕಾರ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವೈಶಿಷ್ಟ್ಯ, ಹಾಗಾಗಿ ಕಾಲೇಜು ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಆಗ ಮಾತ್ರ ನಿಮ್ಮನ್ನು ನೀವು ಹೆಚ್ಚು ತಿಳಿದುಕೊಳ್ಳಬಹುದು” ಎಂದು ಉಜಿರೆಯ ಎಸ್.ಡಿ.ಎಂ....