August 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಶಾಂತಿವನ ಕೇಂದ್ರದಲ್ಲಿ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಭವ್ಯವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಮತಿ ನಸೀಂ ಬಿ.ಐ., ಪಿ.ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ) ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ನಿರ್ದೇಶಕರಾಗಿ ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು ಆಯ್ಕೆಯಾಗಿದ್ದಾರೆ. ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya
ಉಜಿರೆ: ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅನುಕ-2025ರ ಉದ್ಘಾಟನೆಯು ಕಾಲೇಜಿನ ಆಡಿಟೋರಿಯಮ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಆಧುನಿಕ ಯುಗದಲ್ಲಿ ವಾಣಿಜ್ಯ ವಿಭಾಗದ ಮಹತ್ವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಉರುವಾಲು ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿ.6,7,8 ರಂದು ನಡೆಯಲಿದ್ದು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya
ಕುವೆಟ್ಟು,: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕoದ ಫೋಟೋ ಸ್ಪರ್ಧೆ 2025 ಇದರ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭ ನ 18 ರoದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya
ಬೆಳ್ತಂಗಡಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಶಿಪಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ರವರನ್ನು ನೇಮಕ ಮಾಡಲಾಗಿದೆ. ಇವರು ತೆಕ್ಕಾರು ಗ್ರಾ.ಪಂ. ಸದಸ್ಯರಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ : ಬಂದಾರು ಗ್ರಾಮದ ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಸಮಾಲೋಚನಾ ಸಭೆಯು ಭಾನುವಾರ ದೇವಸ್ಥಾನದ ವಠಾರದಲ್ಲಿ ನೆರವೇರಿತು. ಆಡಳಿತ ಮಂಡಳಿ ಅಧ್ಯಕ್ಷ ನಾಣ್ಯಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya
ಬೆಳ್ತಂಗಡಿ: ಸರ್ವಧರ್ಮ ಸಮ್ಮೇಳನದಲ್ಲಿ ಇಸ್ಲಾಂ ಧರ್ಮದಲ್ಲಿ ಸಮನ್ವಯತೆಯ ಬಗ್ಗೆ ಉಪನ್ಯಾಸ ನೀಡಲಿರುವ ತನ್ವೀರ್ ಅಹಮ್ಮದ್ ಉಲ್ಲಾ ಅವರು ಪಾದಯಾತ್ರೆ ಮೂಲಕ ಬೆಂಗಳೂರಿನಿಂದ ಆಗಮಿಸಿದವರನ್ನು ಚಾರ್ಮಾಡಿಯಲ್ಲಿ ಸ್ವಾಗತಿಸಲಾಯಿತು. ಗ್ರಾ. ಯೋ. ಜಿಲ್ಲಾ ನಿರ್ದೇಶಕ ದಿನೇಶ್, ತಾಲೂಕು‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಶಾಖೆ, ಇಲ್ಲಿ ನಡೆಯುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ತರಗತಿಯಲ್ಲಿ ಮಾತೃವಂದನ, ಮಾತೃಧ್ಯಾನ ಮಾತೃ ಭೋಜನ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು...
error: Content is protected !!