ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ
ಬೆಳ್ತಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕಿಯರ ಪ್ರಾರ್ಥನೆಯ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್...
