August 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ರವರ ಮುಂದಾಳತ್ವದಲ್ಲಿ, ಕ್ಯಾನ್ ಫಿನ್ ಹೋಮ್ ಲಿಮಿಟೆಡ್ ಹಾಗೂ ಬೆಂಗಳೂರು ರೋಟರಿ ಕ್ಲಬ್ ಇಂದಿರಾ ನಗರ ಇವರ ಸಹಕಾರದಿಂದ ಸರಕಾರಿ ಹಿರಿಯ...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಯು ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಆರಂಬೋಡಿಯ ಪ್ರತಾಪ್ ಶೆಟ್ಟಿ ಕುಂಡಾಜೆಯವರಿಗೆ “ಕ್ಷೀರಾರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರತಾಪ್ ಶೆಟ್ಟಿ ಕುಂಡಾಜೆಯವರು ಪ್ರಸ್ತುತ ಆರಂಬೋಡಿ ಹಾಲು ಉತ್ಪಾದಕರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನಿವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿ ಪುತ್ರ ವಿಟ್ಲ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya
ಬೆಳ್ತಂಗಡಿ: ವಿಶ್ವವಿಖ್ಯಾತ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114ವ) ರವರು ಇಂದು ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ರಿಕ್ಷಾ ಚಾಲಕರು ಸಂಘ ತಾಲೂಕು ಸಮಿತಿಯಿಂದ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯ ಸುಂದರ‌ ಆಚಾರ್ಯ ಇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya
ಕೂತ್ಲೂರು : ಬಿಲ್ಲವ ಮಹಿಳಾ ವೇದಿಕೆ ಕುತ್ಲೂರು ಇದರ ಮಹಾಸಭೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು. ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಉಷಾ ಮರ್ದೊಟ್ಟು ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಹಲೆಕ್ಕಿ, ಕಾರ್ಯದರ್ಶಿಯಾಗಿ ಶ್ರೀಮತಿ ಸುಭಿಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya
ಮಡಂತ್ಯಾರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ...
error: Content is protected !!