August 10, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya
ಬೆಳ್ತಂಗಡಿ: ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya
ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ ಹರಿದಾಡುತ್ತಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya
ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು. ಕಂಬಳ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಮಡಂತ್ಯಾರು: 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವು ನ. 6 ಮತ್ತು 7ರಂದು ಗಾರ್ಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರು ಇವರ ಸಹಯೋಗದಲ್ಲಿ ಸೇಕ್ರೆಡ್ ಹಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya
ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿ ಕಟ್ಟೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ನ.9ರಂದು ಜರಗಿತು.ಶ್ರೀ ಪರಶುರಾಮ, ಸಿದ್ಧಿವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು, ಆಹ್ವಾನಿತ ಭಜನಾ ತಂಡಗಳಿಂದ ಭಜನೆ, ದೇವರಿಗೆ ಕೃಷಿ ಉತ್ಪನ್ನಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನ. 09 ರಂದು ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಸಾರ್ವಜನಿಕ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya
ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯು ದ.ಕ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಜಯಲಕ್ಷ್ಮಿ ರಾಯಕೋಡರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಐರನ್ ಲೇಡಿ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಮುಂಬಯಿ ಸಾಂತಾಕ್ರೂಜ್, ಬಿಲ್ಲವ ಭವನಕ್ಕೆ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯ ಮತ್ತು ಗೆಜ್ಜಗಿರಿ ಅಭಿವೃದ್ಧಿ ಟ್ರಸ್ಟಿನ ನಿಯೋಗ ಬೇಟಿ ನೀಡಿ ಮುಂಬಯಿ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya
ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ. ಸೋಮವಾರ...
error: Content is protected !!