August 11, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya
ಮುಂಡಾಜೆ: ಗ್ರಾಮ ಸಮಿತಿಯ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಶಶಿಧರ್ ಶೆಟ್ಟಿ ಬರೋಡ ಇವರ ಮಾತೃಶ್ರೀ ಕಾಶಿ ಶೆಟ್ಟಿ ಹಾಗೂ ಬಂಟರ ಸಂಘದ ಮಾಜಿ ಅಧ್ಯಕ್ಷರು , ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya
ನಾವೂರು: ಇಲ್ಲಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ತಿಂಗಳ ಪರ್ಯಂತ ದೀಪಾರಾಧನೆ ರಂಗಪೂಜೆಯು ನ.20ರವರೆಗೆ ನಡೆಯಲಿದೆ. ಈ ವೇಳೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕನ್ನಡಕ್ಕಾಗಿ ಹೋರಾಡಿದ ವ್ಯಕ್ತಿಗಳನ್ನು ಸ್ಮರಿಸುವುದರ ಜೊತೆಗೆ ಸುಂದರ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಜೊತೆಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಯು ಕಲಿಕಾ ವೇಳೆಯಲ್ಲಿ ಪುಸ್ತಕ ಮತ್ತು ಬೋರ್ಡ್‌ನೆಡೆಗೆ ತೀಕ್ಷ್ಣವಾದ ಕಣ್ಣು, ಗ್ಯಾಹ್ಯವಾದ ಕಿವಿ ಮತ್ತು ಕೇಂದ್ರೀಕರಿಸುವ ಮಿದುಳಿನ ಮೂಲಕ ಪೂರ್ಣವಾಗಿ ಅರ್ಪಿಸಿಕೊಂಡು ಅಧ್ಯಯನ ಮಾಡಿದರೆ ಯಶಸ್ಸು ಖಂಡಿತಾ. ಆದ್ದರಿಂದ ಯಾವತ್ತೂ ಕೂಡ ಮೊಬೈಲ್...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya
ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ನ. 2 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನ.1 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್...
ಅಭಿನಂದನೆಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya
ಬೆಳ್ತಂಗಡಿ: ಮಂಗಳೂರಿನ ನೆಹರೂ ಮೈದಾನದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯಾತಿ ಗಣ್ಯರು ಸೇರಿಕೊಂಡು ಪ್ರಧಾನ ಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಮಾಜ ಸೇವೆಯಲ್ಲಿ ಮಂಚೂಣಿಯಲ್ಲಿ ಇರುವ ಶ್ರೀ...
error: Content is protected !!