33.4 C
ಪುತ್ತೂರು, ಬೆಳ್ತಂಗಡಿ
March 31, 2025

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಲಿದೆ. ನೂತನ ಪೊಲೀಸ್ ಠಾಣೆಯನ್ನು ಇಂಧನ, ಕನ್ನಡ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya
ಮದ್ದಡ್ಕ : ‌ಇಲ್ಲಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡು ಬಂದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya
ಅಳದಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದಿದ್ದು ಇದರ ಅಂಗವಾಗಿ ದೇವರಿಗೆ ದೃಢಕಲಶಾಭಿಷೇಕವು ಮಾ26 ರಂದು ನಡೆಯಿತು. 48 ದಿನಗಳ ನಂತರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya
ಅಳದಂಗಡಿ: ಇಲ್ಲಿನ ಡಾಭಾ ಹತ್ತಿರ ಬೆಳ್ತಂಗಡಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಇನೋವಾ ಕಾರು ಮತ್ತು ಪಿಲ್ಯದಿಂದ ಅಳದಂಗಡಿ ಕಡೆ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು. ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು ಸಂಜೆ ಮಠ...
ಕೃಷಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
ಬೈಲಂಗಡಿ :ಶ್ರೀ ಸೋಮನಾಥೇಶ್ವರ ಪ್ರತೀಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 17 2023 ರಿಂದ ಮೇ 22 2023 ರವರೆಗೆ ನಡೆಯಲಿದ್ದು,ಇದರ ಕಾರ್ಯಲಯ ಉದ್ಘಾಟನಾ ಕಾರ್ಯಕ್ರಮ ವು ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ...
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya
ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ...
error: Content is protected !!