ಉಜಿರೆ ಗ್ರಾಮ ಪಂಚಾಯತ್ ನ 2025 -2026 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ...
ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್...
ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅ. 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ...
ಪುದುವೆಟ್ಟು: ಇಲ್ಲಿಯ ಅಡ್ಯಾ ಪರಿಸರದ ನೆರಿಯ ಹೊಳೆಯಲ್ಲಿ ಅ. 31ರಂದು ಬೆಳಗ್ಗೆ ಎರಡು ಕಾಡಾನೆಗಳು ಕಂಡುಬಂದಿದ್ದು ಕೃಷಿಗೆ ಹಾನಿ ಉಂಟುಮಾಡಿರುವ ಘಟನೆ ನಡೆದಿದೆ. ಎರಡು ಕಾಡಾನೆಗಳು ಹೊಳೆ ದಾಟಿ ಹೋಗುತ್ತಿದ್ದ ದೃಶ್ಯವು ಸಾರ್ವಜನಿಕರ ಮೊಬೈಲ್...
ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ 12 ಸ್ಥಾನಗಳಿಗೆ ಚುನಾವಣೆ ಸಿದ್ದಗೊಂಡಿದ್ದು 24ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಬಾರ್ಯ ಪರಿಸರದಲ್ಲಿ ಚುನಾವಣೆಯ ಕಾವು...
ಬೆಳ್ತಂಗಡಿ: ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಮಾಡಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ ಗೌಡ ಅವರ ವಿರುದ್ದ ಬಲವಂತದ ಕ್ರಮ ಬೇಡ ಎಂದು ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದು ಧರ್ಮಸ್ಥಳ...
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಚುನಾಯಿತ ಸದಸ್ಯರ ಅಧಿಕಾರಾವಧಿ ನ.7ರಂದು ಪೂರ್ಣಗೊಳ್ಳಲಿದೆ. ಇದರೊಂದಿಗೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮೀಸಲಾತಿ ಒಂದು ವರ್ಷ ವಿಳಂಬದಿಂದಾಗಿ ಜನಪ್ರತಿನಿಧಿಗಳ ಅಧಿಕಾರಾವಧಿ ಕೂಡಾ ಇದರಿಂದಾಗಿ ಮೊಟಕುಗೊಂಡಂತಾಗಿದೆ....
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎಸ್ಐಟಿ ನಾಲ್ಕು ಮಂದಿಯ ಮನೆಗೆ ಹೋಗಿ ಎಸ್ಐಟಿ ಇನ್ಸ್‌ಪೆಕ್ಟರ್ ಗುಣಪಾಲ್ ನೇತೃತ್ವದಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ...
ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ...