ಶಿಬಾಜೆ: ಇಲ್ಲಿಯ ಭಂಡಿಹೊಳೆ ವಾಳ್ಯ ಶ್ರೀಹರಿ ದಾಮಲೆ ಬಸ್ತಿ (62 ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.28 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಹಾಗೂ ಪದವಿಪೂರ್ವ ಕಾಲೇಜಗಳು ಸೇರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಶೈಕ್ಷಣಿಕ ತರಬೇತಿ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಸಂಭ್ರಮ 2025 ಕಾಲೇಜು ಸಭಾಂಗಣದಲ್ಲಿ ವಿಜೃಂಭಣೆಯಿಂದ...
ಬೆಳ್ತಂಗಡಿ: ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400...
ಬೆಳ್ತಂಗಡಿ : ಅಕ್ರಮವಾಗಿ ದನವನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ. ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಘಟನೆ ಅ.27ರಂದು ನಡೆದಿದೆ. ಬೆಳ್ತಂಗಡಿ...
ಬೆಳ್ತಂಗಡಿ: ಶ್ರೀ ನಾರಾಯಣ ಗುರು ವೈದಿಕ ಸಮಿತಿ ಮಂಗಳೂರು, ಕರ್ನಾಟಕ ಇದರ ವತಿಯಿಂದ 24-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮವು ಅ. 26 ರಂದು ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಕಣಿಯೂರು...
ನಡ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ಇವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು. ಚಂದ್ರಶೇಖರ್ ಇವರು ಸಾತ್ವಿಕ ಸ್ವಭಾವದವರಾಗಿದ್ದು ಎಲ್ಲರಿಗೂ ಚಂದ್ರನಂತೆ ತಂಪನ್ನು ನೀಡುವವರು....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆಯ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾಹನೋದ್ಯಮ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಅನ್ವೇಷಿಸಲು ಉತ್ತಮ ವೇದಿಕೆಯಾಗಿತು. ಟೊಯೋಟಾ...
ಬಾರ್ಯ : ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನ. 05 ನಡೆಯಲಿದೆ. ಆ ಪ್ರಯುಕ್ತ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ...
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...