ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಳ್ತಂಗಡಿ : 2023 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9 ರಿಂದ ಮಾ.29 ರವರೆಗೆ ರವರೆಗೆ ನಡೆಸಲಾಗಿದ್ದು, ಎಲ್ಲಾ ವಿಷಯಗಳ ಉತ್ತರ ಪತಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ...