ಬೆಳ್ತಂಗಡಿ

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ಬದ್ರ್ ಹುದಾ ಅರಬಿಕ್ ಮದ್ರಸ ಹಳೇಪೇಟೆ ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಎಂಜೆಎಂ ಅಧ್ಯಕ್ಷ ...

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ...

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ I ಗ್ರಾಮದ ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮಕರಣಿಕ ಅಂಕಿತ್ ಎಸ್. ಜೈನ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ...

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ...

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ...

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ...

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾದಾರಿಗಳಿಂದ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗುರುಸ್ವಾಮಿ ರಾಜೇಂದ್ರ ನಾಯರ್ ರವರು ಧ್ವಜರೋಹಣ ನೆರೆವೇರಿಸಿದರು.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ...

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ...

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ...

error: Content is protected !!