21.9 C
ಪುತ್ತೂರು, ಬೆಳ್ತಂಗಡಿ
October 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಗ್ರಾ.ಪಂ. ನಲ್ಲಿ ಜಲ ಅರ್ಪಣ್ ದಿವಸ್ ಆಚರಣೆ-ನೀರು ಸರಬರಾಜು ಉದ್ಘಾಟನೆ

Suddi Udaya
ಪಡಂಗಡಿ: ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಪಡಂಗಡಿಯಲ್ಲಿ ಜಲ ಅರ್ಪಣ್ ದಿವಸ್ ಆಚರಣೆ- 24×7 ನೀರು ಸರಬರಾಜು ಉದ್ಘಾಟನೆ ಕಾರ್ಯಕ್ರಮವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಗರ್ಡಾಡಿ ಗ್ರಾಮದ ಹರೀಶ್ ಪೂಜಾರಿಯವರ ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಕಕ್ಯಪದವು: ಸತ್ಯ, ಅಹಿಂಸೆ, ಸರಳತೆ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಹನೀಯರ ಆದರ್ಶಗಳಿಗೆ ಗೌರವ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ವಲಯ 15ರ ತರಬೇತಿ ಸಮ್ಮೇಳನದಲ್ಲಿ ಜೆಸಿಐ ಉಜಿರೆ ಸಿಟಿಗೆ ತರಬೇತಿ ಸಪ್ತಾಹದ ಚಾಂಪಿಯನ್ ಪ್ರಶಸ್ತಿಯೊಂದಿಗೆ ಹಲವು ಮನ್ನಣೆಗಳು

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನ ಜೆಪ್ಪು ಪಾಲೇಮಾರ್ ಗಾರ್ಡನ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆದ ಜೆಸಿಐ ವಲಯ 15 ರ ಆರೋಹಣ ತರಬೇತಿ ಸಮ್ಮೇಳನದಲ್ಲಿ ಜೆಸಿಐ ಉಜಿರೆ ಘಟಕವು ತರಬೇತಿ ಸಪ್ತಾಹ ಕಾರ್ಯಕ್ರಮದ ಚಾಂಪಿಯನ್ ಪ್ರಶಸ್ತಿಯೊಂದಿಗೆ ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಲಾಯಿಲದ ದಯಾ ವಿಶೇಷ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ನಿರ್ದೇಶಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿಶೇಷ ಮಕ್ಕಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಶಾಲೆಯ ಸಂಚಾಲಕರು ಹಾಗೂ ನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಶ್ರೀ ನಾರಾಯಣ ಗುರು ವಿಚಾರವೇದಿಕೆ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಜಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಅಳಕ್ಕೆ

Suddi Udaya
ಬೆಳ್ತಂಗಡಿ ತಾಲೂಕು ಶ್ರೀ ನಾರಾಯಣ ಗುರು ವಿಚಾರವೇದಿಕೆ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಜಯ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಅಳಕ್ಕೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂತೋಷ್ ಪೂಜಾರಿ ಲಾಯಿಲ, ಹರೀಶ್ ಬರಮೇಲು, ಸಚಿನ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್   ಶಾಸ್ತ್ರಿ ಇಬ್ಬರೂ ಮಹನೀಯರು ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧೀಜಿ, ಸತ್ಯ, ಅಹಿಂಸೆ, ಉಪವಾಸ ಸತ್ಯಾಗ್ರಹಗಳ ಮೂಲಕ ಸ್ವಾತಂತ್ರ್ಯ  ಹೋರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನ ಸಾಧನಾ ಸಮಾವೇಶ

Suddi Udaya
ಧರ್ಮಸ್ಥಳ: ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಜಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಸುಬಿಕ್ಷಾ ಸಾವಯವ ಗೊಬ್ಬರ ಲೋಕಾರ್ಪಣೆ

Suddi Udaya
ಉಜಿರೆ: ಸುಬಿಕ್ಷಾ ಸಾವಯವ ಗೊಬ್ಬರ ಇದರ ಲೋಕಾರ್ಪಣೆಯು ಉಜಿರೆ ದೇವಸ್ಥಾನದ ವಠಾರದಲ್ಲಿ ಅ.2 ರಂದು ನಡೆಯಿತು. ಕಾರ್ಯಕ್ರಮದ ಲೋಕಾರ್ಪಣೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಶರತ್ ಕೃಷ್ಣ ಒಡವೆಟ್ನಾಯರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ

Suddi Udaya
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ ಅ.01 ರಂದು ನಡೆಯಿತು.ನಿವೃತ್ತ ಮುಖ್ಯ ಶಿಕ್ಷಕರಾದ ರಾಜಗುರು ಹೆಬ್ಬಾರ್ ಅವರು ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್‌ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಗಾಂಧಿ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು....
error: Content is protected !!