ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ
ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ಆಯುಧ ಶಸ್ತಾಸ್ತ್ರಗಳನ್ನು ಠೇವಣಿ ಮಾಡದಿದ್ದರೆ ಕಾನೂನು...