ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ
ನಾರಾವಿ: ಇಲ್ಲಿಯ ಅರಸಿಕಟ್ಟೆಯಲ್ಲಿ ಮಾಂಡೋವಿ ಮೋಟಾರ್‍ಸ್ ಪ್ರೈ.ಲಿ. ಇದರ ನೂತನ ಶಾಖೆಯು ನಾರಾವಿಯ ಅರಸಿಕಟ್ಟೆಯಲ್ಲಿ ಎ. 6ರಂದು ಉದ್ಘಾಟನೆಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ...