25.1 C
ಪುತ್ತೂರು, ಬೆಳ್ತಂಗಡಿ
August 11, 2026

Category : ಬೆಳ್ತಂಗಡಿ

ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ ಹಿರಿಯ ವಕೀಲರಾದ ಪ್ರತಾಪ ಸಿಂಹ ನಾಯಕ್ ನೆರವೇರಿಸಿದರು. ನಮ್ಮ ರಾಜ್ಯದಲ್ಲಿ ಕರಾವಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya
ಬೆಳ್ತಂಗಡಿ: ವಿದ್ಯೆ ಸುಂದರ ಜೀವನಕ್ಕೊಂದು ಸಾಧನ ಅಥವಾ ಮೆಟ್ಟಿಲು. ದೇಶದ ಭವಿಷ್ಯದ ಭರವಸೆಯ ದೀಪಗಳು ವಿದ್ಯಾರ್ಥಿಗಳು. ಈ ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಮೌಲ್ಯಾಧಾರಿತ, ಸಚ್ಚಾರಿತ್ಯ್ರ ಬೋಧನೆಯುಳ್ಳ ಉತ್ಕೃಷ್ಟ ಭಾರತೀಯತೆಯ ಶಿಕ್ಷಣವನ್ನು ನೀಡಿ ಅವರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya
ಶಿಶಿಲ : ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ -ಬೃಹತ್ ಹಗ್ಗಜಗ್ಗಾಟ ಕಾರ್ಯಕ್ರಮ ಶಿಶಿಲದ ಅಡ್ಡಹಳ್ಳ ದಲ್ಲಿ ಅ. 19ರಂದು ನಡೆಯಿತು. ಮುಂಜಾನೆ ದೋಸೆ ಹಬ್ಬಕ್ಕೆ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya
ಮುಂಡಾಜೆ : ಕೀರ್ತನಾ ಕಲಾತಂಡ ಮುಂಡಾಜೆ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಂಡದ ಸದಸ್ಯರಿಗೆ ಅವಲಕ್ಕಿ– ಬೆಲ್ಲ ವಿತರಣೆ ಕಾರ್ಯಕ್ರಮ ಅ.19 ರಂದು ಗ್ರಾಮ ಪಂಚಾಯತ್ ಮುಂಡಾಜೆ ಸಭಾ ಭವನದಲ್ಲಿತಂಡದ ಅಧ್ಯಕ್ಷರಾದ ಸದಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯನ್ನು ಅ.18 ರಂದು ಆಯೋಜಿಸಲಾಗಿತ್ತು. ರಕ್ಷಕ – ಶಿಕ್ಷಕ ಸಂಘದ 2024 – 25 ನೇ ಸಾಲಿನ ವರದಿ ಮತ್ತು ಲೆಕ್ಕಪತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕ ಹರೀಶ್ ಪೂಂಜರವರ ಸಾರಥ್ಯದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬಕ್ಕೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya
ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ. 6 ರಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಅವರ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ...
error: Content is protected !!