25.1 C
ಪುತ್ತೂರು, ಬೆಳ್ತಂಗಡಿ
August 11, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya
ಉಜಿರೆ: ಮಕ್ಕಳಿಗೆ ಹೆತ್ತವರಿಂದ ಅವರ ಜವಾಬ್ದಾರಿಗಳ ಅರಿವು ಮೂಡಿಸುವುದು ಇಂದಿನ ದಿನಮಾನಗಳಲ್ಲಿ ಬಹಳ ಅಗತ್ಯವಾಗಿದೆ . ವಿದ್ಯಾರ್ಥಿಗಾಗಿ ಮಾಡುವ ಖರ್ಚು-ವೆಚ್ಚಗಳ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ತನ್ನ ಸಾಧನೆಯಲ್ಲಿ ಮೇಲುಗೈ ಸಾಧಿಸಿದರೆ ಮಾತ್ರವೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಡಮಗುಂಡಿ ಜಲಪಾತದ ಸಮೀಪದ ಜ್ಯೋತಿ ಗೋಖಲೆ ಎಂಬವರ ತೋಟಕ್ಕೆ ಅ.15 ರಂದು ರಾತ್ರಿ ಕಾಡಾನೆಗಳ ಹಿಂಡು ದಾಳಿ ಮಾಡಿದೆ. ಕಡಮಗುಂಡಿ ಜಲಪಾತ ಕಡೆಯಿಂದ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
ತಣ್ಣೀರುಪಂತ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವ ವಿದ್ಯಾಲಯದಲ್ಲಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಹಾಗೂ ಇಂಡೋ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ್ದ ಆರ್ಕಿಡ್ ಪ್ರದರ್ಶನದ ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya
ಗೇರುಕಟ್ಟೆ : ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರನ್ನು ಕಳಿಯ ಸೇವಾ ಸಹಕಾರ ಸಂಘದಲ್ಲಿ ಅ 17ರಂದು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ ಶ್ರೀ ಧ ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಅ.16ರಂದು ನಡೆದ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
ಕುವೆಟ್ಟು: ಇತಿಹಾಸ ಪ್ರಸಿದ್ಧವಾದ ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವದ ದೈವಸ್ಥಾನದ ಜೀರ್ಣೋದ್ಧಾರದ ಕೆಲಸಕ್ಕೆ ಅ.17ರಂದು ಊರ ಭಕ್ತಾದಿಗಳಿಂದ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೈವಸ್ಥಾನದ ಅಸ್ರಣ್ಣರಾದ ರಘುರಾಮ್ ಭಟ್ ಮಠ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ಉಜಿರೆ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ಅ.16ರಿಂದ ಅ.31ವರೆಗೆ ಗೃಹೋಪಯೋಗಿ ವಸ್ತುಗಳ ದೀಪಾವಳಿ ಪ್ರಕಾಶೋತ್ಸವ ನಡೆಯಲಿದೆ. ಎಲೆಕ್ಟ್ರಾನಿಕ್ಸ್ನಲ್ಲಿ ಟೆಕ್ ಮ್ಯಾಜಿಕ್, ಹೋಂ ಅಪ್ಲಾಯನ್ಸ್ನಲ್ಲಿ ಸ್ಮಾರ್ಟ್ ಕಂಫರ್ಟ್, ಫರ್ನಿಚರ್‌ನಲ್ಲಿ ಫ್ರೆಶ್‌ಲುಕ್ ಸಹಿತ ನಾನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯಿಂದ ಕಲಾನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಅ.18ರಂದು ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. 2024ನೇ ಸಾಲಿನ ಕಲಾ ನಿಧಿ ಪ್ರಶಸ್ತಿಗೆ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya
ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ಗೆ ೨೫ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.೧೫ರಿಂದ ನ.೮ರವರೆಗೆ ಆಕರ್ಷಕ ಆಫರ್ ನೀಡಿದೆ. ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ...
error: Content is protected !!