ನಿಡ್ಲೆ: ಇಲ್ಲಿಯ ಪೊರ್ದಿಲ ಮನೆ ನಿವಾಸಿ ಸತ್ಯಭಾಮೆಯಮ್ಮ (98ವ)ರವರು ಅ.15ರಂದು ರಾತ್ರಿ ನಿಧನರಾದರು. ಮೃತರು ಪುತ್ರ ಜಯಪ್ರಕಾಶ್ ಹೆಬ್ಬಾರ್, ಪುತ್ರಿ ವಸಂತಿ ತೋಡಿನ್ನಾಯ, ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ...
ಮಂಗಳೂರು : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ...
ಧರ್ಮಸ್ಥಳ: ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಗ್ರಾಮ ದೈವಗಳ ಉತ್ಸವ ಸಮಿತಿ ಎರ್ಮುಂಜಬೈಲು ನಾರ್ಯ ಧರ್ಮಸ್ಥಳ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಶ್ರೀ ಷಣ್ಮುಖ ಭಜನಾ ಮಂಡಳಿ ಹಾಗೂ...
ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ. ವಾಹನ ಖರೀದಿಸಲು ಕೇವಲ ರೂ....
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್...
ಬೆಳ್ತಂಗಡಿ: ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯ 10ನೇ ವರ್ಷದ ಪಾದಾರ್ಪಣೆ ಹಾಗೂ ದೀಪಾವಳಿ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಹಾಗೂ ಕೊರಂಜ ಶಾಲೆಯನ್ನು ಕೆ.ಪಿ.ಎಸ್ ಪಬ್ಲಿಕ್ ಸ್ಕೂಲ್ ಯಾಗಿ ಮೇಲ್ದೆರ್ಜೆಗೇರಿಸಿ ಆದೇಶಿಸಲಾಗಿದೆ. ಈ ಹಿಂದೆ ಜು.18 ರಂದು...
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆಯಲ್ಲಿ ವಾಣಿ ಮಕ್ಕಳ ಆಟದ ಮನೆ ಉದ್ಘಾಟನಾ ಕಾರ್ಯಕ್ರಮವು ಅ. 16ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್...
ನಿಡ್ಲೆ ಗ್ರಾಮದ ಪೆಲತ್ತಪಳಿಕೆ ನಿವಾಸಿ ಲಿಲ್ಲಿ ಡಿಸೋಜಾ (78ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಮಾರ್ಥೆಲ್ ಡಿಸೋಜಾ, ಪುತ್ರಿಯರಾದ ಪಿಲೋಮಿನಾ ಮೋನಿಸ್, ಲವೀನಾ ಲೋಬೋ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....