November 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya
ಉಜಿರೆ: ಅಗಸ್ಯ ಇಂಟರ್‌ನ್ಯಾಷನಲ್ ಫೌಂಡೇಶನ್ ಹಾಗೂ ಬೆಂಗಳೂರಿನ ಸಿನೋಪ್ಪಿಸ್ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya
​ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್), ಸ್ವ-ಉದ್ಯೋಗ ಆಕಾಂಕ್ಷಿಗಳಿಗಾಗಿ ಹತ್ತು ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ ಶಿಬಿರವನ್ನು ಆಯೋಜಿಸಿದೆ. ತರಬೇತಿಯ ವಿವರಗಳು:ಈ ತರಬೇತಿಯಲ್ಲಿ ವಿವಿಧ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
ಬೆಳಾಲು: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya
ಬೆಳ್ತಂಗಡಿ ಭಾಜಪ ಮಂಡಲ ಪ್ರದಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಎರಡು ಬಾರಿ ಮಂಡಲ ಅಧ್ಯಕ್ಷರಾಗಿರುವ ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಜಯಂತ್ ಕೋಟ್ಯಾನ್ ಮರೋಡಿ ಅವರು ಪ್ರಸ್ತುತ ಮಂಗಳೂರು ವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿಯಲ್ಲಿ ಕಲಿಯುತ್ತಿರುವ 7 ತರಗತಿಯ ಇಝಾ ಫಾತಿಮಾ , ಫಾತಿಮಾ ಶಿಫಾ, ಶೈಫಾ ಡಿಸ್ಟಿಂಕ್ಷನ್ ಮಾರ್ಕ್‌ನೊಂದಿಗೆ ಉತ್ತಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya
ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್‌ ಗುತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya
ಉಚಿತ ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗಾವಕಾಶಗಳಿಗೆ ಹೊಸ ದಾರಿ ಉಜಿರೆಯ RUDSET Institute ಸಂಸ್ಥೆಯಲ್ಲಿ ನಡೆದ ಅಕೌಂಟಿಂಗ್ ಟ್ಯಾಲಿ (Assistant Bookkeeper) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸಡಗರದಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಸ್ಥಳೀಯ ರೈತಾಪಿ ವರ್ಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ...
error: Content is protected !!