23.5 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya
ಕೊಕ್ಕಡ : ಇಲ್ಲಿಯ ಮುಂಡೂರು ಪಳಿಕೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ಮುಂಡೂರು ಪಳಿಕೆ ವತಿಯಿಂದ ಅ. 12 ರಂದು ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಕೆಸರ್ ದ ಕಂಡೊಡು ಒಂಜಿ‌ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವನ್ಯಜೀವಿ ವಲಯ 71ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಜಮಲಾಬಾದ್ ಕೋಟೆಯ ಪರಿಸರದಲ್ಲಿ ಪಕ್ಷಿ ವೀಕ್ಷಣೆ ಮತ್ತು ಸ್ವಚ್ಛತಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya
ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಸಂಸ್ಥೆಯಿಂದ ಎನ್ಎಸ್ಎಸ್ ಶಿಬಿರ ನಡೆಯಿತು. ಈ ವೇಳೆ ಸ್ವಯಂ ಸೇವಕರು ಸೇರಿ ನಂದಗೋಕುಲ ಗೋಶಾಲೆಯನ್ನು ಸ್ವಚ್ಛಗೊಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya
ಕಳೆಂಜ ಗೋಶಾಲೆಯಲ್ಲಿ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಡಿಪ್ಲೊಮಾ ಕಾಲೇಜ್ ಉಜಿರೆ ಇದರ ರಾಷ್ಟ್ರೀಯ ಸ್ವಯಂ ಸೇವಾ ಶಿಬಿರ ಇದರ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya
ಕಣಿಯೂರು : ಇಲ್ಲಿಯ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya
ಧರ್ಮಸ್ಥಳ : ಒಂಭತ್ತು ಮಾಗಣೆ ಕೊಲಕಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮದರ್ಶಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಸಂದರ್ಶಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ ದೀಪಾವಳಿಯ ಹಬ್ಬದ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅ 12 ರoದು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya
ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಮತ್ತು ಅವರ ತಂಡ ಆಗಮಿಸಿ ಜನರೇಟರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಂದಗೋಕುಲ ಗೋಶಾಲೆಯ ಅಧ್ಯಕ್ಷ ಡಾ| ಎಂ ಎಂ ದಯಾಕರ್, ಕಾರ್ಯದರ್ಶಿಗಳಾದ ನವೀನ್ ನೆರಿಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya
ಕೊಕ್ಕಡ: ‘ಯುವಶಕ್ತಿ ಫ್ರೆಂಡ್ಸ್, ಮುಂಡೂರುಪಳಿಕೆ’ ಇದರ ನೇತೃತ್ವದಲ್ಲಿ ಜರಗಿದ ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಪಾಲ್ಗೊಂಡು ಅವರು ಈ ಹಿಂದೆ ನೀಡಿದ ಮಾತಿನಂತೆ...
error: Content is protected !!