ಕಕ್ಕಿಂಜೆ: ತೋಟತ್ತಾಡಿ ಗ್ರಾಮದ ಮೂರ್ಜೆ ಮನೆಯ ಶಿವದಾಸ ಎಂ.ಎ. (58ವರ್ಷ) ರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
ಉಜಿರೆ: ಕಲ್ಮಂಜ ಗ್ರಾಮದ ನಿಡಿಗಲ್ ಅಂಗನವಾಡಿ ಕೇಂದ್ರದ ರೂ.17ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ಕಾಮಗಾರಿಯ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜರವರು ಫೆ.23ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ,...
ಬೆಳ್ತಂಗಡಿ: ಶಿಬಾಜೆಯ ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ , ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ...
ಬೆಳ್ತಂಗಡಿ: ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಚಿನ್ನ ಮೌಲ್ಯಮಾಪಕರ ವಿಕಾಸ ಸಮಿತಿ ಬೆಳ್ತಂಗಡಿ ವತಿಯಿಂದ ಫೆ. 21 ಶಾಸಕರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು...
ಬೆಳ್ತಂಗಡಿ: 2024 – 25 ನೇ ಸಾಲಿನ ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರ ಮೂಲಕ ಬೆಂಗಳೂರು...
ಉಜಿರೆ: ಇತಿಹಾಸ ಪ್ರಸಿದ್ಧ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು 2026ನೇ ಮಾರ್ಚ್ 3 ರಿಂದ ಮಾರ್ಚ್ 11 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾರ್ಚ್...
ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಪ್ರಗತಿ ಬಂಧು, ಜ್ಞಾನ ವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮುಂಡಾಜೆ ವಲಯ ಮಂಜುಶ್ರೀ ಭಜನಾ ಮಂಡಳಿ...
ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಂಸ್ಥಾಪಕರ ದಿನಾಚರಣೆ ಹಾಗೂ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಯನ್ನು ದಳದ...
ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ...