ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಯೋನ್ ಅಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ತ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಮಾನಸಿಕ ಕಾಯಿಲೆಯ ಬಗ್ಗೆ...
