23.3 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣದಲ್ಲಿ ಕೂಡಲೇ ಸಮರ್ಪಕವಾದ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
ಕೊಯ್ಯೂರು : ಕೊಯ್ಯೂರು ಗ್ರಾಮದ ದೇಂತ್ಯಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ದೇವಳದ ಸಭಾಂಗಣದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡುತ್ತಾ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya
ಬೆಳ್ತಂಗಡಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ನ್ಯಾಯವಾದಿ ಓರ್ವರು ಪಾದರಕ್ಷೆ ಎಸೆಯಲು ಯತ್ನಿಸಿ ಅವಮಾನ ಮಾಡಿರುವ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಸಂತೋಷ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಅ. 9 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಹೋರಾಟಗಾರ ಪ್ರಸನ್ನ ರವಿ ಜತೆ ಠಾಣೆಗೆ ಬಂದ ಕುಸುಮಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya
ಉಜಿರೆ: ಇಲ್ಲಿಯ ಅರಳಿ ಬಳಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಯಾರೋ ಕಳ್ಳರು ಕಳ್ಳತನ ಮಾಡಿ ನಗ -ನಗದು ದೋಚಿ ಪರಾರಿಯಾದ ಘಟನೆ ಅ.9ರಂದು ನಡೆದಿದೆ. ಬೆಟ್ಟು ಮನೆಯ ಅರಳಿ ನಿವಾಸಿ ಮಹಾಬಲ...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ.9ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya
ಧರ್ಮಸ್ಥಳ : ಸುಮಾರು 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುನಿಲ್ ಸಂಸ್ಥೆಯ 4ನೇ ಶಾಖೆಯು ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳ ಕಲ್ಲೇರಿಯಲ್ಲಿರುವ ಉನ್ನತಿ ಕಟ್ಟಡದ ಕೊಠಡಿ ಸಂಖ್ಯೆ 9ರಲ್ಲಿ ಮಹಿಳೆಯರಿಗಾಗಿ ಸೀರೆಯ ಮಳಿಗೆಯು ಸುನಿಲ್ ಸಿಲ್ಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಮತ್ತು ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ ಬೆಳ್ತಂಗಡಿ ತಾಲೂಕು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya
ಬೆಳ್ತಂಗಡಿ: ಪುರಾತತ್ವ ಇಲಾಖೆ ಬೆಳ್ತಂಗಡಿ ತಾಲೂಕಿನ ಮತ್ತು ಜಿಲ್ಲೆಯ ಕೆಲವು ಬಸದಿಗಳು ಸೇರಿದಂತೆ ಜಿಲ್ಲೆಯ ಹಲವು ಬಸದಿಗಳನ್ನು ಅರಕ್ಷಿತ ಸ್ಮಾರಕಗಳೆಂದು ಗುರುತಿಸಿ ಘೋಷಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು. ಜಿಲ್ಲೆಯ ಜೈನ ಬಸದಿಗಳು ಪುರಾತನ ಬಸದಿಗಳಾಗಿದ್ದರೂ ಅವುಗಳ‌...
error: Content is protected !!