27.7 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಮತ್ತು ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ ಬೆಳ್ತಂಗಡಿ ತಾಲೂಕು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya
ಬೆಳ್ತಂಗಡಿ: ಪುರಾತತ್ವ ಇಲಾಖೆ ಬೆಳ್ತಂಗಡಿ ತಾಲೂಕಿನ ಮತ್ತು ಜಿಲ್ಲೆಯ ಕೆಲವು ಬಸದಿಗಳು ಸೇರಿದಂತೆ ಜಿಲ್ಲೆಯ ಹಲವು ಬಸದಿಗಳನ್ನು ಅರಕ್ಷಿತ ಸ್ಮಾರಕಗಳೆಂದು ಗುರುತಿಸಿ ಘೋಷಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು. ಜಿಲ್ಲೆಯ ಜೈನ ಬಸದಿಗಳು ಪುರಾತನ ಬಸದಿಗಳಾಗಿದ್ದರೂ ಅವುಗಳ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya
ಬೆಳ್ತಂಗಡಿ: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ, ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘ ಮಾಜಿ ನಿರ್ದೇಶಕ ಪೂವಪ್ಪ ಬಂಗೇರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದರು. ಈ ಆದೇಶದ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಮೊರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಅ.8 ರಂದು 12:45 ಕ್ಕೆ ಆಗಮಿಸಿದ್ದಾರೆ. ಎಸ್.ಐ.ಟಿ ಕಚೇರಿಯಲ್ಲಿ ಬರುಡೆ ಪ್ರಕರಣದಲ್ಲಿ ಅಧಿಕಾರಿಗಳು ತನಿಖೆಯ ಮಾಡಿದ ಬಗ್ಗೆ ಸಭೆ ನಡೆಸಲಿದ್ದು. ವರದಿಯ...
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ನೆರಿಯ: ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಅ.6ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು (ಅ.7)ಭೇಟಿ ನೀಡಿದರು. ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಆಶ್ರಯದಲ್ಲಿ ಎಜೆ ಆಸ್ಪತ್ರೆ ರಿಸರ್ಚ್ ಸೆಂಟರ್, ಕುಂಟಿಕಾನ, ಮಂಗಳೂರು,ಅವಿಭಜಿತ ದ.ಕ ವಿಶ್ವಕರ್ಮ ವೈದ್ಯರ ಸಂಘ ಇದರ ಸಹಯೋಗದೊಂದಿಗೆ, ಹಾಗೂ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya
ಬಳಂಜ : ಪಂಚಲಿಂಗೇಶ್ವರ ಕ್ರಿಕೆಟರ್ಸ್ ಬಳಂಜ ಮತ್ತು ಹವ್ಯಾಸಿ ಕಲಾವಿದರು ಕರ್ಮಂದೊಟ್ಟು ಇವರ ಸಹಭಾಗಿತ್ವದಲ್ಲಿ ದೀಪಾವಳಿ ಪ್ರಯುಕ್ತ ದ್ವಿತೀಯ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್ ಅ.20 ರಂದು ಶ್ರೀ ಕೊಡಮಣಿತ್ತಾಯ ಅವರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ...
error: Content is protected !!