27.7 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya
ಬಳಂಜ : ಪಂಚಲಿಂಗೇಶ್ವರ ಕ್ರಿಕೆಟರ್ಸ್ ಬಳಂಜ ಮತ್ತು ಹವ್ಯಾಸಿ ಕಲಾವಿದರು ಕರ್ಮಂದೊಟ್ಟು ಇವರ ಸಹಭಾಗಿತ್ವದಲ್ಲಿ ದೀಪಾವಳಿ ಪ್ರಯುಕ್ತ ದ್ವಿತೀಯ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್ ಅ.20 ರಂದು ಶ್ರೀ ಕೊಡಮಣಿತ್ತಾಯ ಅವರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya
ಗೇರುಕಟ್ಟೆ: ಶ್ರೀ ಜಗದ್ಗುರು ಅಯ್ಯ ಸ್ವಾಮಿ ಮಠ ಆಲoಗಾರು ಮೂಡಬಿದಿರೆ ಪುನರ್ ನಿರ್ಮಾಣ ಜೀರ್ಣೋದ್ಧಾರದ ಪ್ರಯುಕ್ತ ನಡೆದ ಶ್ರೀ ಗುರು ಮತ್ತು ವಿಶ್ವಕರ್ಮ ಯಜ್ಞದ ಶುಭಾವಸರದಲ್ಲಿ ಅಲಂಗಾರಿನ ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆಯಲ್ಲಿ ಗೇರುಕಟ್ಟೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya
ಬೆಳ್ತಂಗಡಿ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering Zagreb Indices and Posets of a...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅ.7 ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಅ.7 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya
ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya
ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ.6ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು.ಕಿರಣ್ ಚಂದ್ರ ಡಿ ಪುಷ್ಪಗಿರಿರವರ ನೇತೃತ್ವದಲ್ಲಿ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು. ಈ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya
ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು...
error: Content is protected !!