27.7 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya
‌‌ ಬೆಳ್ತಂಗಡಿ: ಯುವಜನರು ಜೀವನ ಕೌಶಲ್ಯಗಳನ್ನು ಕಲಿತುಕೊಂಡು ಉತ್ತಮ ಬದುಕನ್ನು ನಡೆಸುವುದರೊಂದಿಗೆ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶ್ರೀರಾಮ ಶಾಲೆ, ಸುಲ್ಕೇರಿ ಇದರ ಉಪಾಧ್ಯಕ್ಷ ಚಂದ್ರಕಾಂತ ಗೋರೆ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya
ಸುದ್ದಿ ಉದಯ ಡೆಸ್ಕ್ ರಿರ್ಪೋಟ್ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಆರು ಕೆಸ್‌ಆರ್‌ಟಿಸಿ ಬಸ್‌ಗಳು ಮಾರ್ಗಮಧ್ಯೆ ಕೈ ಕೊಟ್ಟ ಘಟನೆ ಅ.6ರಂದು ನಡೆದಿದೆ. ಸಂಚಾರಕ್ಕೆ ಯೋಗ್ಯವಿಲ್ಲ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ತರಬೇತಿಯ ಉದ್ಘಾಟನೆಯು ಅ.4 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು. ಇಕೋ ಕ್ಲಬ್ ಫೌಂಡೇಶನ್ ತರಭೇತಿ ಕಾರ್ಯಗಾರವನ್ನು ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಶಿಬಾಜೆ :ಇಲ್ಲಿಯ ಅರಂಪಾದೆ ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ವಾಸವಿದ್ದ ಒ. ಪಿ. ಜಾರ್ಜ್ ಅವರ ರಬ್ಬರ್ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಲಾದ ಹಿನ್ನೆಲೆಯಲ್ಲಿ ಇಂದು (ಅ.6) ಶಾಸಕ ಹರೀಶ್ ಪೂಂಜರವರು ಪ್ರದೇಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya
ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya
ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನಾ ಉದ್ದೇಶಕ್ಕಾಗಿ ಬಿಜೈ ಕೆ.ಎಮ್.ಸಿ ಮಂಗಳೂರು ಆಸ್ಪತ್ರೆಗೆ ವಸಂತ ಕುಮಾರ್ ಹಾರೋದ್ದು ರವರು ದೇಹ ದಾನಕ್ಕಾಗಿ ಹೆಸರು ನೋಂದಾಯಿಸಿ ಮಾದರಿ ಎನಿಸಿಕೊಂಡಿದ್ದಾರೆ. ಇವರು ಮರೋಡಿ ಗ್ರಾಮದ ಅಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
ಮುಂಡಾಜೆ: “ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಪರೋಪಕಾರ ಮನೋಭಾವವನ್ನು ಬೆಳೆಸಿಕೊಂಡು ಸತ್ಕಾರ್ಯವನ್ನು ಮಾಡಿದಾಗ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಜೀವನ ಪಾಠವನ್ನು ತಿಳಿಸಿ ಕೊಡುತ್ತದೆ” ಎಂದು ಜೋಸ್ ಇ. ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya
ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya
ಬೆಳ್ತಂಗಡಿ: ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಅ.5 ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya
ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ಅ.5 ರಂದು ನಿವೃತ್ತ ಎಸ್ ಪಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ...
error: Content is protected !!