ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು
ಶಿಬಾಜೆ: ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣದಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ದಾಳಿ ನಡೆಸಿ ಆಕ್ರಮಿತ ಭೂಮಿಯನ್ನು ಸ್ವಾಧೀನಕ್ಕೆ ಪಡೆದಿದೆ. ಕೊಕ್ಕಡ ಹೋಬಳಿಯ ಶಿಬಾಜೆ...
