28.6 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya
ಬೆಳ್ತಂಗಡಿ : 2025-2026ನೇ ಸಾಲಿನ ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಯೋಜನೆಯಡಿ ತೋಟಗಾರಿಕೆ ಇಲಾಖೆ ಬೆಳ್ತಂಗಡಿ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ರೂ.75000 ಸಹಾಯಧನದಲ್ಲಿ ತಾಲೂಕಿನ 56...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya
ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ ಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ದೇವಕಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಒಕ್ಕೂಟ ಅಧ್ಯಕ್ಷರು, ಹಾಗೂ ವಲಯ ಮೇಲ್ವಿಚಾರಕರು ವೀಣಾ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya
ಉಜಿರೆ : ಕುಂಟಿನಿ‌ ನಿವಾಸಿ ನಿವೃತ್ತ ವಿದೇಶಿ ಉದ್ಯೋಗಿ ಕತಾರ್ ಮುಹಮ್ಮದ್ ಕುಂಞಿ (67ವ) ಅವರು ಅ.3 ರಂದು ಕುಂಟಿನಿ ಮಸ್ಜಿದ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ನಮಾಝ್ ಗಾಗಿ ಮಸ್ಜಿದ್ ಗೆ ತೆರಳಿದ್ದವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಅ.7 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಉದ್ಘಾಟನೆ ಮಾಡಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಚೆಂಡೆ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿಶಿಲ : ಇಲ್ಲಿಯ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ಅ.19ರಂದು ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಹೊನಲು ಬೆಳಕಿನ ಪುರುಷರ ಹಗ್ಗ ಜಗ್ಗಾಟ ಸೀಸನ್ 2 ಇದರ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಶಿಶಿಲ: ಕೆಲ ದಿನಗಳ ಹಿಂದೆ ಹೃದಯ ಸಮಸ್ಯೆಯಿಂದ ಮೃತ ಪಟ್ಟಿದ್ದ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೃತ ಅಶ್ವಿನ್ ತಂದೆ ರಮೇಶ್ ಬೈರ ಕಟ್ಟ ಮತ್ತು ಕುಟುಂಬಕ್ಕೆ ಸಾಂತ್ವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya
ಕರಾಯ: ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ವತಿಯಿಂದ ವೈಭವದ ನವರಾತ್ರಿ ಪೂಜೆಯು ಸೆ. 22ರಿಂದ ಸೆ.30 ರವರೆಗೆ ಮುಗ್ಗ ಗುತ್ತು ಮನೆಯಲ್ಲಿ ನಡೆಯಿತು. ಈ ವೇಳೆ ಮಂಗಳೂರು ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya
ಕಲ್ಮoಜ : ಇಲ್ಲಿಯ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.05 ರಂದು ಧ್ವಜಸ್ತoಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿಗೆ ವಿಜಯ ದಶಮಿಯ ಪುಣ್ಯ ದಿನದಂದು ಕ್ಷೇತ್ರದ ವತಿಯಿಂದ ಅರ್ಚಕರಾದ ರಾಜೇಶ್ ಹೊಳ್ಳ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಹೋರಾಟಗಾರ ಜಯಂತ್.ಟಿ ಪತ್ನಿ ಸೈಮಾ ಜಯಂತ್, ಮಗ ಜೀವನ್ ಜಯಂತ್ ,ಮಗಳು ಜಿಸ್ನಾ...
error: Content is protected !!