25.1 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಉತ್ತಮ ಸಂಸ್ಕಾರದ ಜತೆ ಜೀವನ ಶಿಕ್ಷಣ ನೀಡುವಂತಹುದು. ಶ್ರೀ ಗುರುದೇವ ಕಾಲೇಜಿನ ಎನ್.ಎಸ್.ಎಸ್. ಶಿಬಿರಾರ್ಥಿಗಳು ಶಿಸ್ತು ಮತ್ತು ಸಂಸ್ಕಾರಯುತವಾಗಿ ನಡೆದುಕೊಂಡ ರೀತಿಯಲ್ಲೇ ಅವರಲ್ಲಿ ಉತ್ತಮ ವ್ಯಕ್ತಿತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 30 ರಂದು ಆಯುಧ ಪೂಜೆಯನ್ನು ವಿಧಿವತ್ತಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
ಮಡಂತ್ಯಾರು : 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕ್ಷೀರ ಗಂಗಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ.ನಾಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘವು ಲಾಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya
ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ. ಶಿವಮೊಗ್ಗ ಜಿಲ್ಲಾ...
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya
ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾಪಾಕ್ಷಿಕ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಯವರ 75 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಸೆ.30 ರಂದು ರಕ್ತದಾನ ಶಿಬಿರ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಂಟ್ರಿಯಾಗಿದ್ದಾರೆ. ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದಿನೇಶ್ ಎಂ ಇವರು 31 ವರ್ಷಗಳ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಊರಿನ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya
ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ. 30ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಸೇವೆ ಪ್ರಾರಂಭಗೊಂಡಿದೆ. ಬೆಳ್ತಂಗಡಿ ಭಾಗದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya
ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ....
error: Content is protected !!