25.1 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶಿವಮೊಗ್ಗ ಪೊಲೀಸರು ಹೇಳಿಕೆ ನೀಡಲು ಮೂರನೇ ಭಾರಿ ಕರೆದುಕೊಂಡು ಬಂದಿದ್ದಾರೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ಜೈಲಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
ಮುಂಡಾಜೆಯ ಶ್ರೀ ಪರಶುರಾಮ ಭಜನಾ ಸಂಘದ ವತಿಯಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ನವರಾತ್ರಿಯ ಶುಭ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಘದ ಸದಸ್ಯರು ಭಜನಾ ಸೇವೆಯನ್ನು ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya
ಉಜಿರೆ: ಭಾರತದ ಜ್ಞಾನ ಸಂಪತ್ತು ವಿಶಿಷ್ಟವಾದದ್ದು. ಇದನ್ನು ಅರಿತು ನಾವೆಲ್ಲರೂ ಜ್ಞಾನಿಗಳಾಗೋಣ ಎಂದು ಎಸ್.ಡಿ. ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹೇಳಿದರು. ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ ನೀಡುತ್ತಿದ್ದು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟಿನ್ ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya
ನಡ: ನಡ ಗ್ರಾಮದ ಮೇಲಿನ ಮಂಜೊಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್ ರವರ 2024 25 ನೇ ಸಾಲಿನ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ನಿರ್ಮಾಣವಾದ ಆಟೋ ನಿಲ್ದಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ಸಮೀಕ್ಷಾ ಆಪ್ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವ ಬಗ್ಗೆಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಳ್ತಂಗಡಿ ಆಡಳಿತ ಸೌಧದ ಎದುರು ಪ್ರತಿಭಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya
ಉಜಿರೆ : ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ ಎಸ್‌.ಡಿ.ಎಂ ಎಜುಕೇಷನಲ್ ಸೊಸೈಟಿಯಿಂದ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ ಆಯೋಜಿಸಲಾಗಿತ್ತು. ಬೆಳ್ತಂಗಡಿಯ ಸಂಚಾರ ಪೊಲೀಸ್ ಹಾಗೂ ಪಿ.ಎಸ್.ಐ ಅರ್ಜುನ್ ಹೆಚ್.ಕೆ ಕಾರ್ಯಕ್ರಮ ಉದ್ಘಾಟಿಸಿ...
error: Content is protected !!