ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು....
ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ...
ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ...
ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ...
ಉಜಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ.) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿ. 01 ರಂದು ನಡೆಯಲಿರುವ...
ಶಿಶಿಲ: ಅ.6 ರಂದು ಸಂಜೆ ಸುರಿದ ಗುಡುಗು ಸಹಿತ ಮಳೆಯಿಂದ ರವಿ ಕಾಲೋನಿ ಇವರ ಮನೆಗೆ ಸಿಡಿಲು ಬಡಿದು ಅಪಾರ ಪ್ರಮಾಣದ ಗೃಹ ಉಪಯೋಗಿ ವಸ್ತುಗಳು ಮತ್ತು ಮನೆಗೆ ಹಾನಿಯಾದ ಘಟನೆ ನಡೆದಿದೆ. ಸ್ಥಳೀಯರ...
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಪ್ರಾರಂಭಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು...
ಮಡಂತ್ಯಾರು : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ದೇವಸ್ಥಾನದಲ್ಲಿ ನಡೆಯುತ್ತಿದೆ.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ರಾತ್ರಿಯಲ್ಲಿ ಅ.3 ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಳ, ಅ.4 ರಂದು ಶ್ರೀ ಕೃಷ್ಣ...
ಉರುವಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ರಕ್ತೇಶ್ವರಿ ಪದವು ಇಲ್ಲಿ ಶಾರದಾ ಪೂಜೆಯು ಅ.6ರಂದು ನೆರವೇರಿತು. ಶ್ರೀ ಮಂಜುನಾಥೇಶ್ವರ ಭಜನಾ ಮಂಡಲಿ ರಕ್ತೇಶ್ವರಿಪದವು ಭಜನಾ ತಂಡದವರು ಕುಣಿತ ಭಜನೆ ಮಾಡಿದರು. ಶಾಲೆಯಲ್ಲಿ ನಿಯೋಜಿತ ಮುಖ್ಯ...
ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರು ಅನಾರೋಗ್ಯದಿಂದ ಇದ್ದು ಶಿರ್ಲಾಲು ಬಿಜೆಪಿ ಗ್ರಾಮ ಸಮಿತಿಯ ಸದಸ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ನೆರವು ನೀಡಲಾಯಿತು....