24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಹೆದ್ದಾರಿ ಗುರುವಾಯನಕೆರೆ–ಶಕ್ತಿನಗರ–ವೇಣೂರು ರಸ್ತೆ ದುರಸ್ತಿಗೆ ಚಾಲನೆ: ಶಾಸಕರಿಗೆ ಸಾರ್ವಜನಿಕರ ಅಭಿನಂದನೆ

Suddi Udaya
ಬೆಳ್ತಂಗಡಿ‌: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ. ಫಾ| ಮಾಣಿ ವೆಳುತ್ತೇಡತ್ತು ಪರಂಬಿಲ್ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ. ಫಾ| ಮಾಣಿ ವೆಳುತ್ತೇಡತ್ತು ಪರಂಬಿಲ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ .1ರಂದು ನಿಧನರಾಗಿದ್ದಾರೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್ ಫಾ. ಲಾರೆನ್ಸ್ ಅವರು ಪ್ರಕಟಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ವತ್ ವಿಝ್ ವರ್ಲ್ಡ್ ಕಾರ್ಯಕ್ರಮ: ಸಂವಹನ ಕೌಶಲ್ಯದಿಂದ ಆತ್ಮವಿಶ್ವಾಸ ದ್ವಿಗುಣ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ, ನಾಯಕತ್ವ ಗುಣ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ವಿಝ್ ವರ್ಲ್ಡ್ ಎಂಬ ವಿನೂತನ ನೇರ ದೂರದರ್ಶನ ಕಾರ್ಯಕ್ರಮವನ್ನು ಪ್ರತಿ ವರ್ಷ ನಡೆಸುತ್ತಾ ಬರಲಾಗಿದೆ. ಮಕ್ಕಳ ಭಾಗವಹಿಸುವಿಕೆ ಮತ್ತು...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸೌಜನ್ಯ ಪ್ರಕರಣ ಮರುತನಿಖೆ: ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮರು ತನಿಖೆಗಾಗಿ ವಿಶೇಷ ತನಿಖಾ ದಳ (SIT) ಯ ಇಬ್ಬರು ಅಧಿಕಾರಿಗಳಾದ ಐಪಿಎಸ್ ನಿಶಾ ಜೇಮ್ಸ್ ಮತ್ತು ಐಪಿಎಸ್ ಲೋಕೇಶ್ ಜಗಲಸಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

28ನೇ ವರ್ಷದ  ಭಜನಾ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ಭಜನೆಯ ಮೂಲಕ ಸಂಸ್ಕಾರದ ಜನನ ಸಾಧ್ಯ : ಉಜಿರೆಯ ಅಶೋಕ ಭಟ್

Suddi Udaya
ಧರ್ಮಸ್ಥಳ: ಪ್ರಸ್ತುತ ಶಿಕ್ಷಣದಲ್ಲಿ ಸಂಸ್ಕಾರದ ಬಲು ಅವಶ್ಯಕತೆಯಿದ್ದು, ಜೀವನದ ಸಾರ್ಥಕತೆಗೆ ಕಾರಣವಾಗುವ ಸಂಸ್ಕಾರವನ್ನು ಭಜನೆಯ ಮುಖೇನ ಒಲಿಸಿಕೊಳ್ಳಬಹುದಾಗಿದೆ ಎಂದು ಉಜಿರೆಯ ಅಶೋಕ ಭಟ್ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಂಘದ ಸದಸ್ಯರ ವಿರುದ್ಧ ಸುಳ್ಳು ದೂರು

Suddi Udaya
ಧರ್ಮಸ್ಥಳ: ದೇವರಗುಡ್ಡೆ ಹಾಲು ಉತ್ಪಾದಕರ ಸಂಘದ ಸದಸ್ಯರ ಪರವಾಗಿ ದರ್ಶನ್ ಕೆ.ಪಿ ಅವರು ಧರ್ಮಸ್ಥಳ ಆರಕ್ಷಕ ಠಾಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದಿನಾಂಕ 25-09-2026 ರಂದು ಶ್ರೀ ಕ್ಷೇತ್ರ ಪಜೀರಡ್ಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಹಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲಿಸಲು ಸಮಿತಿ ರಚನೆ: ಬೆಳ್ತಂಗಡಿ ವಕೀಲರ ಸಂಘ ಸ್ವಾಗತ

Suddi Udaya
ಬೆಳ್ತಂಗಡಿ : ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚಿಸಿರುವುದನ್ನು ಬೆಳ್ತಂಗಡಿ ವಕೀಲರ ಸಂಘ ಸ್ವಾಗತಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ನಾಲ್ಕೂರಿನ ನಿಟ್ಟಡ್ಕದಲ್ಲಿ ರೂ.65 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ತಾಲೂಕಿನ ನಾಲ್ಕೂರು ಗ್ರಾಮದ ನಿಟ್ಟಡ್ಕದಲ್ಲಿ ಗ್ರಾಮೀಣ ಭಾಗದ ಜನರಿಗೆ ಅತ್ಯುತ್ತಮ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಆಯುಷ್ಮಾನ್ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿರಂಗನ್ ವರದಿ ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ವಿಭಜಿಸುವಂತೆ ಶೈಲೇಶ್ ಆರ್. ಜೆ ರವರಿಂದ ಮುಖ್ಯಮಂತ್ರಿಗೆ ಮನವಿ

Suddi Udaya
ಬೆಳ್ತಂಗಡಿ: ಕಸ್ತೂರಿರಂಗನ್ ವರದಿ ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ವಿಭಜಿಸಿ ಜನರ ಆತಂಕವನ್ನು ನಿವಾರಿಸುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್. ಜೆ. ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೊಚ್ಚ ಪ್ರಕಾಶ್ ಶೆಟ್ಟಿ ರವರಿಗೆ ಉಜಿರೆ ನಾಗರಿಕರಿಂದ ಅಭಿವಂದನ ಕಾರ್ಯಕ್ರಮ “ಪ್ರಕಾಶಾಭಿವಂದನಮ್” : 20ಕ್ಕೂ ಅಧಿಕ ಸಂಘ ಸಂಸ್ಥೆಗಳಿಂದ ಗೌರವ

Suddi Udaya
ಉಜಿರೆ: ನೊಚ್ಚ ಶ್ರೀ ಪ್ರಕಾಶ್ ಶೆಟ್ಟಿ ಅಭಿವಂದನ ಸಮಿತಿ, ಉಜಿರೆ ಗ್ರಾಮ ಪಂಚಾಯತ್ ಉಜಿರೆ ವತಿಯಿಂದ ಉಜಿರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವ ನೊಚ್ಚ ಪ್ರಕಾಶ್ ಶೆಟ್ಟಿಯವರಿಗೆ ಉಜಿರೆ ನಾಗರಿಕರಿಂದ...
error: Content is protected !!