24.7 C
ಪುತ್ತೂರು, ಬೆಳ್ತಂಗಡಿ
August 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya
ಕಳೆಂಜ: ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ರವರು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಮ್ಯಾನೇಜರ್ ಗೋಪಾಲ್ ನಿಡ್ಲೆ ಹಾಗೂ ಸೂಪರ್ ವೈಸರ್ ಕೀರ್ತಿರಾಜ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
ಬೆಳ್ತಂಗಡಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ರವರನ್ನು ಸೆ. 24 ರಂದು ಭೇಟಿ ಮಾಡಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya
ಬೆಳ್ತಂಗಡಿ: ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ಪ್ರಾಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಸಂತೆಕಟ್ಟೆ ಶ್ರೀ ಮಂಜುನಾಥ ಕಲಾಭವನ ಬಳಿ ಸಮಾಜ ಮಂದಿರದಲ್ಲಿ ಸೆ.26 ರಂದು ರಾತ್ರಿ 8 ಗಂಟೆಗೆ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಊದು ಪೂಜೆ ಮತ್ತು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya
ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ, ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆಯು ಸೆ. 27-29 ರವರೆಗೆ ನಡೆಯಲಿದೆ. ಕಳೆದ ಏಳು ವರ್ಷಗಳಿಂದ ಪ್ರತಿವರ್ಷ ಅದ್ದೂರಿಯ ಪಿಲಿಏಸ ಕಾರ್ಯಕ್ರಮಗಳನ್ನು ಕುಡುಮಶ್ರೀ ಟೈಗರ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya
ಬೆಳ್ತಂಗಡಿ: ಸಾಹಿತಿಕವಾಗಿ ಮತ್ತು ಸಾಮಾಜಿಕವಾಗಿ ತುಂಬು ಬದುಕನ್ನು ನಡೆಸಿದ ಎಸ್ ಎಲ್ ಭೈರಪ್ಪ ಅವರ ವ್ಯಕ್ತಿತ್ವ ಆದರ್ಶಪ್ರಾಯವಾದದ್ದು ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಭ್ಯುದಯ ಹೇಳಿದರು. ಅವರು ವಾಣಿ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya
ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ ಹಾಗೂ ಉದ್ಘಾಟನಾ ಸಮಾರಂಭ ನಡೆಯಿತು. ಕಬಡ್ಡಿಯಲ್ಲಿ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಿಸಲು ಮಕ್ಕಳಿಗೆ ಅಭ್ಯಾಸ ನಡೆಸಲು ದಾನಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya
ಉಜಿರೆ: ಅನುಗ್ರಹ ಶಾಲೆಯಲ್ಲಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಕಲಾ ಮತ್ತು ಕರಕುಶಲ ಚಟುವಟಿಕೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮಕ್ಕಳಲ್ಲಿ ಸೃಜನಶೀಲತೆ, ಹೊಸತನ ಮತ್ತು ಕಲೆಗಳ ಆಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya
ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸೆ.25 ರಂದು ಸ್ವಚ್ಚೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಉಪಾಧ್ಯಕ್ಷೆ ಸೋಮಾವತಿ, ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಕಾರ್ಯದರ್ಶಿ ಸಂಜೀವ, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

Suddi Udaya
ಧರ್ಮಸ್ಥಳ:ಶಾಂತಿವನದಲ್ಲಿ ನವೀಕರಣಗೊಂಡ ಸಿಂದೂರ ಮಹಿಳಾ ಚಿಕಿತ್ಸಾ ವಿಭಾಗವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಶ್ರದ್ದಾ ಅಮಿತ್ ಅವರು ಸೆ. 25 ರಂದು ಲೋಕಾರ್ಪಣೆಗೊಳಿಸಿ ಭಾರತೀಯ ಸಂಸ್ಕೃತಿಯಲ್ಲಿ ಸಿಂದೂರಕ್ಕೆ ಮಹತ್ವ ಇದೆ. ನವೀಕರಣಗೊಂಡ ಮಹಿಳೆಯರ ಚಿಕಿತ್ಸಾ...
error: Content is protected !!