24.7 C
ಪುತ್ತೂರು, ಬೆಳ್ತಂಗಡಿ
August 14, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ :ಕಳೆದ 15 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಗಳಿಸಿ, ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಗುಣಮಟ್ಟದ ಸೇವೆ ನೀಡಿ, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ, ಹೊಸತನದೊಂದಿಗೆ ನವೀಕರಣಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಜನಸ್ನೇಹಿ ಪೊಲೀಸ್ ಅಧಿಕಾರಿ ಬೆಳ್ತಂಗಡಿ ಗ್ರಾಮಾಂತರ ವೃತ್ತ ಕಚೇರಿಯ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅವರು ೩೩ ವರ್ಷ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಸೆ.೩೦ರಂದು ಸೇವಾ ನಿವೃತ್ತಿಗೊಳ್ಳುತ್ತಿದ್ದಾರೆ. ಇವರು ೧೯೯೨ರಲ್ಲಿ...
Uncategorizedಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya
ಅಳದಂಗಡಿ: ಕಾಕ೯ಳ ತಾಲೂಕಿನ ಮಿಯಾರ್ ಗ್ರಾಮದ ಬಂಗ್ಲೆಬದಿ ಮನೆಯ ಲೋಕಯ್ಯ ಅವರು ಸಂಸಾರ ಸಹಿತವಾಗಿ ಬಂದು ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರವನ್ನು ಸಮಪಿ೯ಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಇಂದಬೆಟ್ಟು ವಲಯದ ಪ್ರಕೃತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
ಕುಪ್ಪೆಟ್ಟಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ಸುಬ್ಬಯ್ಯ ಗೌಡರವರಿಗೆ ಸೆ 24 ರಂದು ತ್ರಿಲೆಗ್ ವಾಕಿಂಗ್ ಸ್ಟಿಕ್ ನ್ನು (ಊರುಗೋಲು)...
ತಾಲೂಕು ಸುದ್ದಿಬೆಳ್ತಂಗಡಿ

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ...
ಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ. ಜುಲೈ 25 ರಂದು ಬೆಂಗಳೂರಿನಲ್ಲಿ ಶ್ರೀ ವಿಶ್ವೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya
ಬೆಳ್ತಂಗಡಿ:ವೇಣೂರು ಪೋಲಿಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಡಿ ಅವರನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya
ನಾರಾವಿ: ಗಾಯತ್ರಿ ಕಾಂಪ್ಲೆಕ್ಸ್ ನಾರಾವಿ ಇದರ ಮಾಲಕರು, ಅಯ್ಯಪ್ಪ ಸೇವಾ ಸಮಿತಿ ನಾರಾವಿ ಇದರ ಸ್ಥಾಪಕ ಅಧ್ಯಕ್ಷರು ಯಂ ಸುಂದರ ಕೋಟ್ಯಾನ್ (55ವ) ಅನಾರೋಗ್ಯದಿಂದ ಸೆ. 24 ರಂದು ಸ್ವ ಗೃಹದಲ್ಲಿ ನಿಧನರಾದರು. ಮೃತರು...
error: Content is protected !!