ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್.ಐ.ಟಿ ನೋಟಿಸ್
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್...
